9:30 AM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಭಾರಿ ಗಾತ್ರದ ಸಮುದ್ರದಲೆ: ಮಲ್ಪೆ ಬೀಚ್ ನಲ್ಲಿ ಸ್ನಾನ ಮಾಡುತ್ತಿದ್ದ ಕೊಪ್ಪಳದ 3 ಮಂದಿ ಪ್ರವಾಸಿಗರ ರಕ್ಷಣೆ

14/10/2021, 23:53

ಉಡುಪಿ(reporterkarnataka.com) : ವಾಯುಭಾರ ಕುಸಿತ ಪರಿಣಾಮದಿಂದ ಸಮುದ್ರ ಅಲೆಗಳ ಎತ್ತರವು ಹೆಚ್ಚುತ್ತಿದ್ದು, ಸಮುದ್ರದಲ್ಲಿ ಸ್ನಾನ ಮಾಡುವುದು ಈಜುವುದು  ಅಪಾಯಕಾರಿಯಾಗಿ ಪರಿಣಮಿಸಿದೆ. 3 ಮಂದಿ ಪ್ರವಾಸಿಗರನ್ನು ಬಚಾವ್ ಮಾಡಲಾಗಿದೆ.

ಉಡುಪಿ ಜಿಲ್ಲೆಯ ಮಲ್ಪೆ ಬೀಚ್ ಗೆ ಪ್ರವಾಸಕ್ಕೆ ಬಂದ ಮೂರು ಜನ ಪ್ರವಾಸಿಗರು ನೀರಿನಲ್ಲಿ ಮುಳುವಾಗ ಮಲ್ಪೆ‌ ಬೀಚಿನ ಲೈಫ್ ಗಾರ್ಡ್ಸ್ ಸಿಬ್ಬಂದಿಗಳು ರಕ್ಷಿಸಿದ ಘಟನೆ ಇಂದು ಸಂಜೆ ನಡೆದಿದೆ.

ಕೊಪ್ಪಳ ಜಿಲ್ಲೆಯ ಬನಕಟ್ಟಿ ಹಳ್ಳಿಯ ನಿವಾಸಿಗಳಾದ ಪವನ್ ಮದಿಲ, ಚೇತನ್ ಪ್ರಿಯದರ್ಶಿನಿ ಎಂಬವರನ್ನು ಮಲ್ಪೆಯ ಲೈಫ್ ಗಾರ್ಡ್ಸ್ ರಕ್ಷಿಸಿದ್ದಾರೆ ಎನ್ನಲಾಗಿದೆ. ಮೂರು ಜನ ಸಮುದ್ರದಲ್ಲಿ  ಸ್ನಾನಕ್ಕೆಂದು ನೀರಿಗೆ ಇಳಿದಿದ್ದರು‌.

ಇತ್ತೀಚಿನ ಸುದ್ದಿ

ಜಾಹೀರಾತು