6:11 AM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಸುಳ್ಯ ಅಮರ ಮಡ್ನೂರು: ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯಕ್ಕೆ ಮೀನುಗಾರಿಕೆ ಸಚಿವ ಅಂಗಾರ ಚಾಲನೆ

16/10/2021, 19:48

ಸುಳ್ಯ(reporterkarnataka.com): ಇಲ್ಲಿನ ಅಮರ ಮುಡ್ನೂರು ಹಾಗೂ ಅಮರ ಪಡ್ನೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿನ ಗ್ರಾಮಸ್ಥರ ಅಹವಾಲು ಆಲಿಸಲು ಹಾಗೂ ಕೆಲವೊಂದು ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ಕಲ್ಪಿಸಿಕೊಡಲು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಶನಿವಾರ ಕುಕ್ಕುಜಡ್ಕದ ಕೃಷಿ ಪತ್ತಿನ ಪ್ರಾಥಮಿಕ ಸಹಕಾರಿ ಸಂಘದ ಅಮರ ಸಹಕಾರ ಸಭಾಭವನ ಗ್ರಾಮ ವಾಸ್ತವ್ಯ ಕೈಗೊಂಡರು.


ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಎಸ್. ಅಂಗಾರ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಪುತ್ತೂರು ಸಹಾಯಕ ಆಯುಕ್ತ ಯತೀಶ್ ಉಳ್ಳಾಲ್, ತಹಶೀಲ್ದಾರ್ ಅನಿತಾಲಕ್ಷ್ಮಿ, ಉಪ ತಹಶೀಲ್ದಾರ್ ಚಂದ್ರಕಾಂತ್,  ಗ್ರಾಮ ಪಂಚಾಯತ್ ಅಭಿವೃದ್ದಿ ಅಧಿಕಾರಿ ಆಕಾಶ್,  ವಿವಿಧ ಇಲಾಖೆಗಳ ಅಧಿಕಾರಿಗಳು, ಸ್ಥಳೀಯ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪದ್ಮಪ್ರಿಯಾ ಮೇಲ್ತೋಟ, ಉಪಾಧ್ಯಕ್ಷರು, ಸದಸ್ಯ ಹಾಜರಿದ್ದರು..

ಇತ್ತೀಚಿನ ಸುದ್ದಿ

ಜಾಹೀರಾತು