11:38 AM Monday22 - December 2025
ಬ್ರೇಕಿಂಗ್ ನ್ಯೂಸ್
ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಿ ಮಾಡಲು ಬಿಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಟಿಪ್ಪರ್ -ಬೊಲೆರೋ ಜೀಪ್ ಡಿಕ್ಕಿ: ಕರ್ತವ್ಯದಲ್ಲಿ ತೆರಳುತ್ತಿದ್ದ ಬಿಎಸ್ಸೆನ್ನೆಲ್ ಸಿಬ್ಬಂದಿಗಳಿಗೆ ಗಾಯ ಹೌದು…ವೈದ್ಯೋ ನಾರಾಯಣೋ ಹರಿ; ಆದರೆ, ದಾದಿಯರು ಎಲೆ ಮರೆಯ ಕಾಯಿ! ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ…

ಇತ್ತೀಚಿನ ಸುದ್ದಿ

ಇನ್ನು ಮುಂದೆ ಭಾನುವಾರವೂ ಶಾಲೆ? : ಇದೆಲ್ಲ ಯಾಕೆ ಗೊತ್ತೇ?  ಶಿಕ್ಷಣ ಸಚಿವರು ಏನು ಹೇಳುತ್ತಾರೆ ಕೇಳಿ?

17/10/2021, 11:02

ಬೆಂಗಳೂರು(reporterkarnataka.com) ; ಭಾನುವಾರವೂ ಶಾಲೆಗಳನ್ನು ನಡೆಸುವ ಮೂಲಕ ಪಠ್ಯಕ್ರಮ ಪೂರ್ಣಗೊಳಿಸಲು ಚಿಂತನೆ ನಡೆಸಲಾಗಿದೆ ಎಂದು ಸಚಿವ ಬಿ.ಸಿ. ನಾಗೇಶ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಸಮಾಲೋಚನೆ ನಡೆಸಿ, ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಅಭಿಪ್ರಾಯ ಪಡೆಯಲಾಗುವುದು. ಶನಿವಾರ, ಭಾನುವಾರವೂ ತರಗತಿ ನಡೆಸಿ ಪಠ್ಯಕ್ರಮ ಪೂರ್ಣಗೊಳಿಸುವ ಕುರಿತು ಪರಿಶೀಲನೆ ನಡೆಸಲಾಗಿದೆ. ಇನ್ನು 10 ಹತ್ತು ದಿನಗಳ ಒಳಗೆ ಉಳಿದ ತರಗತಿ ಆರಂಭಿಸಲಿದ್ದು, ಪರೀಕ್ಷೆಗೆ ಅಗತ್ಯವಿದ್ದಲ್ಲಿ ಮಾತ್ರ ಪಠ್ಯಕ್ರಮ ಕಡಿಮೆ ಮಾಡುವ ಬಗ್ಗೆ ಜನವರಿ, ಫೆಬ್ರುವರಿಯಲ್ಲಿ ತೀರ್ಮಾನಿಸಲಾಗುವುದು ಎಂದಿದ್ದಾರೆ..

ಇತ್ತೀಚಿನ ಸುದ್ದಿ

ಜಾಹೀರಾತು