6:11 PM Thursday6 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಮಾಜಿ ಸಚಿವ ಪ್ರಮೋದ್‌ ಮಧ್ವರಾಜ್‌ ಹುಟ್ಟು ಹಬ್ಬ: ಅಭಿಮಾನಿ ಬಳಗದಿಂದ ಬೃಹತ್‌ ರಕ್ತದಾನ ಶಿಬಿರ 

18/10/2021, 08:29

ಉಡುಪಿ(reporterkarnataka. com): ಪ್ರಮೋದ್‌ ಮಧ್ವರಾಜ್‌ ಹುಟ್ಟು ಹಬ್ಬದ ಪ್ರಯುಕ್ತ ಅಭಿಮಾನಿ ಬಳಗದಿಂದ ಬೃಹತ್‌ ರಕ್ತದಾನ ಶಿಬಿರ ಉಡುಪಿ ಬ್ರಹ್ಮಗಿರಿ ಲಯನ್ಸ್ ಭವನದಲ್ಲಿ ನಡೆಯಿತು.


ಸಾರ್ವಜನಿಕರು, ಕಾಂಗ್ರೆಸ್‌ ಕಾರ್ಯಕರ್ತರು ಸೇರಿದಂತೆ 220 ಕ್ಕೂ ಹೆಚ್ಚು ಜನರು ರಕ್ತದಾನ ಮಾಡಿದರು. ಇದೇ ಸಂದರ್ಭದಲ್ಲಿ ಮಾಜಿ ಸಚಿವ ಪ್ರಮೋದ್ ಮಧ್ವರಾಜ್,  ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ರಮೇಶ್‌ ಕಾಂಚನ್‌ ,ನಾಯಕರಾದ ಜನಾರ್ದನ ತೋನ್ಸೆ, ಪ್ರಖ್ಯಾತ್‌ ಶೆಟ್ಟಿ, ಯತೀಶ್‌ ಕರ್ಕೇರ,  ಸತೀಶ್‌ ಅಮೀನ್‌ ಪಡುಕೆರೆ, ಪ್ರಶಾಂತ್‌ ಪೂಜಾರಿ, ಗಣೇಶ್‌ ನೇರ್ಗಿ ಹಾಗೂ ಇತರ ನಾಯಕರು ಭಾಗಿಯಾಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು