5:58 AM Friday16 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

ಪುತ್ತೂರು ಬಡಗನ್ನೂರು: ವೃದ್ಧ ದಂಪತಿ ನೇಣಿಗೆ ಶರಣು: ಆತ್ಮಹತ್ಯೆ ಕಾರಣ ಮಾತ್ರ ಇನ್ನೂ ನಿಗೂಢ

18/10/2021, 15:40

ಪುತ್ತೂರು(reporterkarnataka.com): ಇಲ್ಲಿನ ಬಡಗನ್ನೂರು ಪಾದೆಕರ್ಯದಲ್ಲಿ ಎಂಬಲ್ಲಿ  ಕೃಷಿಕ‌ ದಂಪತಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ  ನಡೆದಿದೆ.

ಸುಬ್ರಹ್ಮಣ್ಯ ಭಟ್ (84) ಹಾಗೂ  ಶಾರದಾ ಭಟ್ (78) ಆತ್ಮಹತ್ಯೆ ಮಾಡಿಕೊಂಡ ದಂಪತಿಗಳಾಗಿದ್ದು , ಕಾರಣ ನಿಗೂಢವಾಗಿದೆ. ಇಬ್ಬರೂ ಭಾನುವಾರ ರಾತ್ರಿ ಊಟ ಮಾಡಿ ಮನೆಯ ಕೆಳಗಿನ ಅಂತಸ್ತಿನ ಕೋಣೆಯಲ್ಲಿ ಮಲಗಿದ್ದರು. ಪುತ್ರ, ಅವರ ಪತ್ನಿ ಮತ್ತು ಮಕ್ಕಳು ಮಹಡಿಯ ಕೋಣೆಯಲ್ಲಿ ಮಲಗಿದ್ದರು ಎನ್ನಲಾಗಿದೆ. ರಾತ್ರಿ ಎಲ್ಲರು ಮಲಗಿದ ಸಮಯದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ‌. ಸಂಪ್ಯ ಪೊಲೀಸರು ಪ್ರಕರಣ ದಾಖಲಿಸಿ  ತನಿಖೆ ನಡೆಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು