5:29 AM Thursday27 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಮಣಿಪಾಲ ಶಿವಳ್ಳಿಯ ಯುವತಿ ನಾಪತ್ತೆ; ಮೊಬೈಲ್ ಸ್ವಿಚ್ ಆಫ್ ; ಪ್ರಕರಣ ದಾಖಲು

19/10/2021, 22:22

ಮಣಿಪಾಲ(reporterkarnataka.com): ಮಣಿಪಾಲ ಶಿವಳ್ಳಿ ಗ್ರಾಮದ ಯುವತಿಯೊಬ್ಬಳು ನಾಪತ್ತೆಯಾಗಿರುವ ಬಗ್ಗೆ ಮಣಿಪಾಲ ಠಾಣೆಯಲ್ಲಿ ದೂರು ದಾಖಲಾಗಿದೆ. 

ಮಣಿಪಾಲ ಶಿವಳ್ಳಿ ಗ್ರಾಮದ ನಿಶಾ ಡಿ. ಎಸ್ (21) ಕಾಣೆಯಾಗಿದ್ದು, ಈಕೆ ಅ. 11ರಂದು ರಾತ್ರಿ 7.50ರ ವೇಳೆಗೆ ಉಡುಪಿ ಪಿಜಿಗೆ ಹೋಗುವುದಾಗಿ ಹೇಳಿ ಮನೆಯಿಂದ ತೆರಳಿದ್ದಳು. ಆದರೆ ನಿಶಾ ಪಿಜಿಗೂ ಹೋಗದೆ, ಮನೆಗೂ ಬಾರದೆ ನಾಪತ್ತೆಯಾಗಿದ್ದಾಳೆ. ಮೊಬೈಲ್ ಕೂಡ ಸ್ವಿಚ್ ಆಫ್ ಆಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು