2:01 AM Friday11 - September 2026
ಬ್ರೇಕಿಂಗ್ ನ್ಯೂಸ್
ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;…

ಇತ್ತೀಚಿನ ಸುದ್ದಿ

ವಿಜಯನಗರ ಗಜಾಪುರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಾಲ್ಮೀಕಿ ಜಯಂತಿ

20/10/2021, 22:57

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com 

ಜಿಲ್ಲೆಯ ಕೊಟ್ಟೂರು ತಾಲೂಕು ಕೆ.ಗಜಾಪುರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ, ಶ್ರೀವಾಲ್ಮೀಕಿ ಮಹರ್ಷಿ ಜಯಂತಿ ಆಚರಣೆ ಮಾಡಲಾಯಿತು.

ಶಾಲೆಯ ಮುಖ್ಯ ಗುರುಗಳು ಅಂಜಿನಪ್ಪ, ಸಹ ಶಿಕ್ಷಕ ಮರಳುಸಿದ್ದಪ್ಪ, ಚೇತನಾ,  ಶಾಲೆಯ ಅಧ್ಯಕ್ಷ ಡಿ.ಗಾಳಪ್ಪ, ಉಪಾಧ್ಯಕ್ಷೆ ಸಿದ್ದಮ್ಮ, ಬಿ.ವಸಂತ, ಮರಿಯಮ್ಮ, ನಾಗರತ್ನ, ಮಹಿಳಾ ಸಂಘಟನೆ ಅಧ್ಯಕ್ಷೆ  ರೇಣುಕಮ್ಮ, ನಾಗೇಂದ್ರಪ್ಪ, ಮಂಜುನಾಥ್ ಬಾರಿಕಾರ, ವಿಠ್ಠಲ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು