3:06 PM Monday7 - July 2025
ಬ್ರೇಕಿಂಗ್ ನ್ಯೂಸ್
Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ

ಇತ್ತೀಚಿನ ಸುದ್ದಿ

ಕರುವನ್ನು ಠಾಣೆಯಲ್ಲಿ ಸಾಕಿ ಜನಮೆಚ್ಚುಗೆ ಪಡೆದ ಲೋಕಾಯುಕ್ತ ಇನ್ಸ್‌ಪೆಕ್ಟರ್ ಹೃದಯಾಘಾತಕ್ಕೆ ಬಲಿ

21/10/2021, 17:00

ಬೆಂಗಳೂರು( reporterkarnataka.com) :    

ಪೊಲೀಸ್  ಠಾಣೆಯಲ್ಲಿ  ಹಸುವಿನ ಕರುವನ್ನು ಸಾಕಿ ಜನಪ್ರಿಯತೆ ಗಳಿಸಿದ್ದ ಲೊಕಾಯುಕ್ತ ಇನ್ಸ್ಪೆಕ್ಟರ್ ಮಹಮ್ಮದ್‌ ರಫೀಕ್‌ ಹೃದಯಾಘಾತ ದಿಂದ ಸಾವನ್ನಪ್ಪಿದ್ದಾರೆ.

ಇಂದು ಬೆಳಗ್ಗೆ ಸ್ನಾನಕ್ಕೆ ತೆರಳಿದ್ದ ವೇಳೆಯಲ್ಲಿ ಅವರಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡಿತ್ತು. ಕೂಡಲೇ ವೈದ್ಯರನ್ನು ಮನೆಗೆ ಕರೆಯಿಸಿದ್ದಾರೆ. ಆದರೆ ವೈದ್ಯರು ಬರುವ ಹೊತ್ತಿಗಾಗಲೇ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ಭೈಯ್ಯಪ್ಪನ ಹಳ್ಳಿ ಠಾಣೆ ಯಲ್ಲಿ ನಿರ್ವಹಿಸುವಾಗ ಭೀಮಾ ಎಂದು ಹೆಸರಿಟ್ಟು ಒಂದು ಹಸುವಿನ ಕರುವನ್ನು ಸಾಕಿದ್ದರು. ಇದು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿತ್ತು. ಬೆಂಗಳೂರು ನಗರದ ಭೈಯಪ್ಪನಹಳ್ಳಿ ಠಾಣೆ, ಸಿಇಎನ್, ಲೋಕಾಯುಕ್ತ ಸೇರಿದಂತೆ ವಿವಿಧ ಠಾಣೆಗಳಲ್ಲಿ ಮಹಮ್ಮದ್ ರಫಿಕ್ ಕರ್ತವ್ಯ ನಿರ್ವಹಿಸಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು