8:37 PM Sunday27 - September 2026
ಬ್ರೇಕಿಂಗ್ ನ್ಯೂಸ್
ಖಾಸಗಿ ಆಸ್ಪತ್ರೆ ಕೈಚೆಲ್ಲಿದ ಪ್ರಕರಣ: ಲೇಡೀಗೋಶನ್ ನಲ್ಲಿ ಪುನರ್ಜನ್ಮ ಪಡೆದ ಗರ್ಭಿಣಿ ಮಹಿಳೆ;… ಸೈಬರ್ ವಂಚನೆಗೆ ಬ್ರೇಕ್: 9,840 ಕೋಟಿ ಸ್ಪ್ಯಾಮ್ ಕರೆ ಪತ್ತೆಹಚ್ಚಿದ ಏರ್‌ಟೆಲ್ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ… ಮತ್ತೆ ಮುಖ್ಯಮಂತ್ರಿ ಆಗಲಿದ್ದಾರೆ ಸಿದ್ದರಾಮಯ್ಯ!: ಬೆಳ್ಳಿತೆರೆಗೆ ಭರ್ಜರಿ ಎಂಟ್ರಿ ಕೊಟ್ಟ ಮಾಜಿ ಸಿಎಂ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ… ವಿಜಯನಗರ | ಹೊಸಪೇಟೆ ಬಳಿ ರೈಲು ಡಿಕ್ಕಿಯಾಗಿ 8 ಎಮ್ಮೆಗಳು ಸ್ಥಳದಲ್ಲಿಯೇ ಸಾವು *ಕಾಡಾನೆ ನಿಯಂತ್ರಣ ಚಟುವಟಿಕೆಗೆ ವಾಹನಗಳ ಕೊಡುಗೆ: ಅರಣ್ಯ ಇಲಾಖೆಗೆ ಹಸ್ತಾಂತರಿಸಿದ ಕೇಂದ್ರ ಹಣಕಾಸು… ಬಂಗಾಳ ಕೊಲ್ಲಿಯಲ್ಲಿ ವಾಯಭಾರ ಕುಸಿತ: ಮಂಗಳೂರು ಸೇರಿದಂತೆ ಕರಾವಳಿ, ಮಲೆನಾಡಿನಲ್ಲಿ ಮಳೆ ಅ.11ರಿಂದ ಕೆಆರ್‌ಎಸ್‌ನಲ್ಲಿ ಸಂಪ್ರದಾಯಬದ್ಧ ಕಾವೇರಿ ಆರತಿ: ಮುಖ್ಯಮಂತ್ರಿ ಉದ್ಘಾಟನೆ *ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ…

ಇತ್ತೀಚಿನ ಸುದ್ದಿ

ಧರ್ಮಸ್ಥಳ: ಪೊಲೀಸ್ ವಾಹನ ಚಾಲಕನ ಪತ್ನಿ ನೇಣು ಬಿಗಿದು ಆತ್ಮಹತ್ಯೆ; ಕಾರಣ ಇನ್ನೂ ನಿಗೂಢ

21/10/2021, 19:18

ಧರ್ಮಸ್ಥಳ(reporterkarnataka.com) : ಮಹಿಳೆಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಧರ್ಮಸ್ಥಳ ಮುಂಡ್ರುಪ್ಪಾಡಿ ಕೂಟದಕಲ್ಲು ಎಂಬಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ಮಹಿಳೆ ಧರ್ಮಸ್ಥಳ ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಕೃಷ್ಣಕಾಂತ್ ಪಾಟೀಲ್ ಅವರ ವಾಹನ ಚಾಲಕರಾಗಿದ್ದ ಮೋಹನ್  ಅವರ ಪತ್ನಿ ಸೌಮ್ಯ (29) ಎಂದು ತಿಳಿದು ಬಂದಿದೆ.

ಇಂದು ಮಧ್ಯಾಹ್ನ ಮನೆಯಲ್ಲಿ ಯಾರೂ ಇಲ್ಲದ ವೇಳೆ ಮಹಿಳೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಧರ್ಮಸ್ಥಳ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಾರಣ ನಿಗೂಢ ವಾಗಿ ಉಳಿದಿದೆ

ಇತ್ತೀಚಿನ ಸುದ್ದಿ

ಜಾಹೀರಾತು