6:50 PM Sunday27 - September 2026
ಬ್ರೇಕಿಂಗ್ ನ್ಯೂಸ್
ಖಾಸಗಿ ಆಸ್ಪತ್ರೆ ಕೈಚೆಲ್ಲಿದ ಪ್ರಕರಣ: ಲೇಡೀಗೋಶನ್ ನಲ್ಲಿ ಪುನರ್ಜನ್ಮ ಪಡೆದ ಗರ್ಭಿಣಿ ಮಹಿಳೆ;… ಸೈಬರ್ ವಂಚನೆಗೆ ಬ್ರೇಕ್: 9,840 ಕೋಟಿ ಸ್ಪ್ಯಾಮ್ ಕರೆ ಪತ್ತೆಹಚ್ಚಿದ ಏರ್‌ಟೆಲ್ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ… ಮತ್ತೆ ಮುಖ್ಯಮಂತ್ರಿ ಆಗಲಿದ್ದಾರೆ ಸಿದ್ದರಾಮಯ್ಯ!: ಬೆಳ್ಳಿತೆರೆಗೆ ಭರ್ಜರಿ ಎಂಟ್ರಿ ಕೊಟ್ಟ ಮಾಜಿ ಸಿಎಂ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ… ವಿಜಯನಗರ | ಹೊಸಪೇಟೆ ಬಳಿ ರೈಲು ಡಿಕ್ಕಿಯಾಗಿ 8 ಎಮ್ಮೆಗಳು ಸ್ಥಳದಲ್ಲಿಯೇ ಸಾವು *ಕಾಡಾನೆ ನಿಯಂತ್ರಣ ಚಟುವಟಿಕೆಗೆ ವಾಹನಗಳ ಕೊಡುಗೆ: ಅರಣ್ಯ ಇಲಾಖೆಗೆ ಹಸ್ತಾಂತರಿಸಿದ ಕೇಂದ್ರ ಹಣಕಾಸು… ಬಂಗಾಳ ಕೊಲ್ಲಿಯಲ್ಲಿ ವಾಯಭಾರ ಕುಸಿತ: ಮಂಗಳೂರು ಸೇರಿದಂತೆ ಕರಾವಳಿ, ಮಲೆನಾಡಿನಲ್ಲಿ ಮಳೆ ಅ.11ರಿಂದ ಕೆಆರ್‌ಎಸ್‌ನಲ್ಲಿ ಸಂಪ್ರದಾಯಬದ್ಧ ಕಾವೇರಿ ಆರತಿ: ಮುಖ್ಯಮಂತ್ರಿ ಉದ್ಘಾಟನೆ *ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ…

ಇತ್ತೀಚಿನ ಸುದ್ದಿ

ಶಿರ್ವ: ಪೆಟ್ರೋಲ್ ಬಂಕ್ ಬಳಿ ನಿಲ್ಲಿಸಿದ್ದ ವಾಹನಗಳಿಂದ 41 ಸಾವಿರ ರೂ. ಮೌಲ್ಯದ ಬ್ಯಾಟರಿ, 40 ಲೀಟರ್ ಡೀಸೆಲ್ ಕಳವು

25/10/2021, 17:29

ಸಾಂದರ್ಭಿಕ ಚಿತ್ರ ಶಿರ್ವ(reporterkarnataka.com):  ಶಿರ್ವ ಠಾಣೆ ವ್ಯಾಪ್ತಿಯ ಕುರ್ಕಾಲು ಮಲ್ಲಾರು ಗ್ರಾಮದ ಪೆಟ್ರೋಲ್ ಬಂಕ್ ಬಳಿ ನಿಲ್ಲಿಸಿದ್ದ ವಾಹನಗಳ ಬ್ಯಾಟರಿಗಳು ಕಳವು ಮಾಡಿದ ಘಟನೆ ನಡೆದಿದೆ.

ಮೊಹಮ್ಮದ್ ರಮೀಝ್ ಅವರಿಗೆ ಸೇರಿದ ಎರಡು ಬಸ್ ಹಾಗೂ ಟೆಂಪೊ ವಿನ ಬ್ಯಾಟರಿಗಳು ಹಾಗೂ 40  ಲೀಟರ್ ಡಿಸೇಲ್ ಕಳವು ಮಾಡಿದ್ದಾರೆ. ಸುಮಾರು 41 ಸಾವಿರ ರೂ. ಮೌಲ್ಯದ  ವಸ್ತುಗಳು ಕಾಣೆಯಾಗಿದೆ ಎಂದು ಶಿರ್ವ ಠಾಣೆ ಗೆ ಮೊಹಮ್ಮದ್ ರಮೀಝ್ ದೂರು ನೀಡಿದ್ದಾರೆ.

ಪೋಲಿಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.ಪೋಲಿಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು