2:15 PM Saturday25 - April 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್…

ಇತ್ತೀಚಿನ ಸುದ್ದಿ

ನಂದಳಿಕೆ: ಸಂಬಂಧಿಕರು ಮನೆಗೆ ಬಂದಿದ್ದ ಬಾಳೆಹೊನ್ನೂರಿನ ಯುವಕ ನೀರಿನ ಸುಳಿಗೆ ಸಿಲುಕಿ ದಾರುಣ ಸಾವು

27/10/2021, 08:35

ಕಾರ್ಕಳ(reporterkarnataka.com): ನಡೆದುಕೊಂಡು ಹೋಗುವಾಗ ಹಳ್ಳಕ್ಕೆ ಜಾರಿ ಬಿದ್ದು ಯುವಕನೋರ್ವ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ನಂದಳಿಕೆ ಆರ್ಯಾಡ್ ಮಾನಬೆಟ್ಟು ಎಂಬಲ್ಲಿ ನಡೆದಿದೆ.

ಪ್ರವೀಣ್ ( 19 ) ಮೃತ ಯುವಕನಾಗಿದ್ದು,ಮೂಲತಃ ಬಾಳೆಹೊನ್ನೂರು ನಿವಾಸಿ. ಇವರು ಸಂಬಂಧಿಕರ ಮನೆಗೆ ಕಾರ್ಯಕ್ರಮಕ್ಕೆಂದು ಬಂದಿದ್ದು ಮಂಗಳವಾರ ಮಧ್ಯಾಹ್ನ ಮನೆಯ ಸಮೀಪದ  ತೋಡಿಗೆ ಮನೆಯವರೊಂದಿಗೆ ಬಟ್ಟೆ ತೊಳೆಯಲು ಹೋಗಿದ್ದರು. ಈ  ಸಂದರ್ಭ ಆಕಸ್ಮಿಕವಾಗಿ ಆಳವಾದ ಹಳ್ಳದ ನೀರಿಗೆ ಬಿದ್ದು ಮುಳುಗಿ ಮೃತಪಟ್ಟಿದ್ದಾರೆ.

ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು