2:07 PM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಪರ್ಯಾಯ ಪಂಪ್ ಕೊಳವೆ ಜೋಡಿಸಲು 2 ದಿನ ನೀರು ಸರಬರಾಜಿನಲ್ಲಿ ವ್ಯತ್ಯಯ: ಸಾರ್ವಜನಿಕರು ಸಹಕರಿಸಲು ಶಾಸಕರ ಮನವಿ

29/10/2021, 09:16

ಮಂಗಳೂರು(reporterkarnataka.com): ಸ್ಮಾರ್ಟ್ ಸಿಟಿ ಯೋಜನೆಯಡಿಯಲ್ಲಿ ತುಂಬೆ ರೇಚಕ ಸ್ಥಾವರವನ್ನು ಉನ್ನತೀಕರಣ ಯೋಜನೆ ಕಾರ್ಯಗತ ನಿಟ್ಟಿನಲ್ಲಿ ಸರಿಸುಮಾರು 30-40 ದಿನಗಳ‌ ಕಾಲಾವಕಾಶದ‌ ಅವಶ್ಯಕತೆಯಿದೆ. ಆ ಸಂದರ್ಭದಲ್ಲಿ ಮಂಗಳೂರು ನಗರಕ್ಕೆ ನೀರಿನ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುವುದರಿಂದ, ಆ ಅಡಚಣೆಯನ್ನು ತಪ್ಪಿಸುವ ಸಲುವಾಗಿ ಈಗಿರುವಂತಹ ಹೆಚ್ಚುವರಿ ಸ್ಟಾಂಡ್ ಬೈ ಪಂಪ್ ಗಳನ್ನು ಉಪಯೋಸುವ ನಿಟ್ಟಿನಲ್ಲಿ ಅದಕ್ಕೆ ಬೇಕಿರುವ ಕೊಳವೆ ಜೋಡಣೆಯ ಮಾಡಲು ಎರಡು ದಿನಗಳ‌ ಕಾಲ ನೀರು ಪೂರೈಕೆಯನ್ನು ಸ್ಥಗಿತಗೊಳಿಸುವ ಅನಿವಾರ್ಯತೆ ಎದುರಾಗಿದೆ. ಸಾರ್ವಜನಿಕರು ಸಹಕರಿಸಬೇಕೆಂದು ಶಾಸಕ ಡಿ. ವೇದವ್ಯಾಸ ಕಾಮತ್ ಆಗ್ರಹಿಸಿದ್ದಾರೆ.

ಸ್ಮಾರ್ಟ್ ಸಿಟಿ ಯೋಜನೆಯಲ್ಲಿ 50 ವರ್ಷ ಹಳೆಯ ಜ್ಯಾಕ್ ವೆಲನ್ನು ಉನ್ನತೀಕರಣಗೊಳಿಸುವ ಕಾಮಗಾರಿಗಳ ಪ್ರಾರಂಭವಾದಾಗ 30-40 ದಿನಗಳಲ್ಲಿ ಕುಡಿಯುವ ನೀರು ಪೂರೈಕೆಯಲ್ಲಿ ಅಡೆತಡೆಯಾಗದಂತೆ ಈ ಕಾಮಗಾರಿ ಕೈಗೆತ್ತಿಕೊಳ್ಳಲಿದ್ದೇವೆ ಎಂದು ಶಾಸಕರು ಸ್ಪಷ್ಟಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು