3:15 PM Thursday12 - March 2026
ಬ್ರೇಕಿಂಗ್ ನ್ಯೂಸ್
ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌…

ಇತ್ತೀಚಿನ ಸುದ್ದಿ

ನ್ಯೂಯಾರ್ಕ್ ನಿಂದ ದೆಹಲಿ ತಲುಪಿದ ಪುನೀತ್ ರಾಜ್ ಕುಮಾರ್ ಪುತ್ರಿ: ಏರ್ ಇಂಡಿಯಾದಲ್ಲಿ ಬೆಂಗಳೂರಿನತ್ತ ಪಯಣ

30/10/2021, 14:46

ಹೊಸದಿಲ್ಲಿ(reporterkarnataka.com): ಅಗಲಿದ ಹೆಸರಾಂತ ನಟ ಪುನೀತ್ ರಾಜ್ ಕುಮಾರ್ ಅವರ ಅಂತಿಮ ದರ್ಶನ ಮಾಡಲು ನ್ಯಾಯಾರ್ಕ್ ನಿಂದ ಆಗಮಿಸುತ್ತಿರುವ ಅವರ ಪುತ್ರಿ ಧೃತಿ ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತಲುಪಿದ್ದಾರೆ.

ನ್ಯಾಯಾರ್ಕ್ ನಿಂದ ಸುಮಾರು 11,800 ಕಿಮೀ. ಕ್ರಮಿಸಿ ದೃತಿ ಅವರು ದೆಹಲಿಯನ್ನು ಒಂದು ತಾಸಿನ ಮುಂಚೆ ತಲುಪಿದ್ದಾರೆ. ಅಲ್ಲಿಂದ ಏರ್ ಇಂಡಿಯಾದ ವಿಮಾನ ಮೂಲಕ ಅವರು ಬೆಂಗಳೂರಿಗೆ ಆಗಮಿಸಲಿದ್ದಾರೆ. ಸಂಜೆ 4.30ರೊಳಗೆ ಅವರು ಬೆಂಗಳೂರು ತಲುಪುವ ನಿರೀಕ್ಷೆಯಿದೆ.

ಇತ್ತೀಚಿನ ಸುದ್ದಿ

ಜಾಹೀರಾತು