2:28 AM Sunday5 - May 2024
ಬ್ರೇಕಿಂಗ್ ನ್ಯೂಸ್
ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,… ಮಾಜಿ ಪ್ರಧಾನಿ ದೇವೇಗೌಡರಿಗೆ ನೀಡಿದ್ದ, ಸಂಸದ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸನದ ಸರಕಾರಿ… ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ…

ಇತ್ತೀಚಿನ ಸುದ್ದಿ

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಂತ್ಯಕ್ರಿಯೆ: ನ್ಯೂಯಾರ್ಕ್ ನಿಂದ ಬೆಂಗಳೂರು ತಲುಪಿದ ಅಪ್ಪು ಪುತ್ರಿ

30/10/2021, 17:10

ಹೊಸದಿಲ್ಲಿ(reporterkarnataka.com): ಅಗಲಿದ ಹೆಸರಾಂತ ನಟ ಪುನೀತ್ ರಾಜ್ ಕುಮಾರ್ ಅವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ನ್ಯೂಯಾರ್ಕ್ ನಿಂದ ದೆಹಲಿಗೆ ಆಗಮಿಸಿದ ಅವರ ಹಿರಿಯ ಪುತ್ರಿ ಧೃತಿ ಇದೀಗ ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿದ್ದಾರೆ.

ನ್ಯೂಯಾರ್ಕ್ ನಿಂದ  ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಧೃತಿ ಅವರು ಮಧ್ಯಾಹ್ನ ವೇಳೆ ತಲುಪಿದ್ದರು. ನ್ಯೂಯಾರ್ಕ್ ನಿಂದ ಸುಮಾರು 11,800 ಕಿಮೀ. ಕ್ರಮಿಸಿ ದೃತಿ ಅವರು ದೆಹಲಿ ತಲುಪಿದ್ದರು. ಅಲ್ಲಿಂದ ಏರ್ ಇಂಡಿಯಾದ ವಿಮಾನ ಮೂಲಕ ಅವರು ಬೆಂಗಳೂರಿಗೆ ಆಗಮಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು