9:10 AM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಶಿರ್ವ: ಯುವತಿ ನಾಪತ್ತೆ; ಮಾಹಿತಿಗಾಗಿ ಸಾರ್ವಜನಿಕರಿಗೆ ಪೊಲೀಸ್ ಇಲಾಖೆ ಮನವಿ

30/10/2021, 23:14

ಉಡುಪಿ(reporterkarnataka.com): ಉಡುಪಿಯ ಕೋಡುಗುಡ್ಡೆ ಹೌಸ್ ಶಿರ್ವ ಗ್ರಾಮದ 

ಕೋಡುಗುಡ್ಡೆ ಹೌಸ್ ನ ಪವಿತ್ರಾ(26) ಎಂಬವವರು ಕಾಣೆಯಾಗಿದ್ದಾರೆ.

ಅ.26 ರಂದು 8.30ರ ಸಮಯಕ್ಕೆ ಕೋಡುಗುಡ್ಡೆ ಮನೆಯಿಂದ ಅವರು ನಾಪತ್ತೆಯಾಗಿದ್ದಾರೆ.

ಚಹರೆ: 5 ಅಡಿ 2 ಇಂಚು ಎತ್ತರವಿದ್ದು, ಬಿಳಿ ಮೈ ಬಣ್ಣ,ಸಪೂರ ಶರೀರ, ಕೇಸರಿ ಬಣ್ಣದ ಚೂಡಿದಾರ, ಹಸಿರು ಬಣ್ಣದ ಪ್ಯಾಂಟ್ ಧರಿಸಿದ್ದು,ಮೂಗಿನ ಮೇಲೆ ಹಳೆ ಗಾಯದ ಗುರುತು ಇದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಪೋಲಿಸ್ ಉಪಾಧೀಕ್ಷಕರು,ಕಾರ್ಕಳ ವಿಭಾಗ, ಕಾರ್ಕಳ ದೂ.ಸಂಖ್ಯೆ: 08258-231333-9480805421, ಪೋಲಿಸ್ ವೃತ್ತ ನೀರೀಕ್ಷಕರು ಕಾಪು, ವೃತ್ತ ಕಚೇರಿ ದೂ.ಸಂಖ್ಯೆ: 0820-2552133,94808054431, ಅಥವಾ ಶಿರ್ವ ಪೋಲಿಸ್ ಠಾಣೆ ದೂ.ಸಂಖ್ಯೆ: 0820-2554139, 9480805451 ನ್ನು ಸಂಪರ್ಕಿಸಬಹುದಾಗಿದೆಂದು ಶಿರ್ವ ಪೋಲಿಸ್ ಉಪನೀರಿಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು