6:04 PM Monday7 - July 2025
ಬ್ರೇಕಿಂಗ್ ನ್ಯೂಸ್
Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ

ಇತ್ತೀಚಿನ ಸುದ್ದಿ

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಸಮಾಧಿಗೆ 5-6 ದಿನಗಳಲ್ಲಿ ಸಾರ್ವಜನಿಕರ ದರ್ಶನಕ್ಕೆ ಅವಕಾಶ: ಗೃಹ ಸಚಿವ

01/11/2021, 12:22

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಸಮಾಧಿಗೆ ಐದಾರು ದಿನಗಳಲ್ಲಿ ಸಾರ್ವಜನಿಕ ದರ್ಶನಕ್ಕೆ ಅವಕಾಶ ನೀಡಲಾಗುವುದು ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದರು.

ಸಮಾಧಿಗೆ ಸಂಬಂಧಿಸಿದ ಎಲ್ಲ ಕೆಲಸಗಳು ಮುಂದಿನ ಐದಾರು ದಿನದಲ್ಲಿ ಮುಗಿಸುತ್ತೇವೆ ಎಂದು ಚಿಕ್ಕಮಗಳೂರಿನಲ್ಲಿ ಸೋಮವಾರ ಮಾಧ್ಯಮ ಜತೆ ಮಾತನಾಡಿದ ಅವರು ನುಡಿದರು.

ಪುನೀತ್ ಅವರ ಕುಟುಂಬದಿಂದ ನಡೆಯುವ ಎಲ್ಲ ವಿಧಿ-ವಿಧಾನಗಳೂ ಮುಗಿಯಬೇಕು. ಇಲ್ಲವಾದರೆ, ಅಭಿಮಾನಿಗಳು ಮುಗಿ ಬೀಳ್ತಾರೆ, ಮಣ್ಣನ್ನೂ ಎತ್ತಿಕೊಂಡು ಹೋಗ್ತಾರೆ.  ಐದಾರು ದಿನದಲ್ಲಿ ಕುಟುಂಬದವರ ಕೇಳಿ, ಬೇಲಿ ಹಾಕಲಾಗುವುದು ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು