2:42 PM Sunday11 - October 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು ನೈಸ್ ಯೋಜನೆ | 1995ರಿಂದ ಯೋಜನೆ ನಡೆದು ಬಂದ ಹಾದಿಯನ್ನು ಜನರ ಮುಂದಿಡುತ್ತೇನೆ:…

ಇತ್ತೀಚಿನ ಸುದ್ದಿ

ರಾಜ್ಯದಲ್ಲಿ ಭಾರಿ ಮಳೆ ಸಾಧ್ಯತೆ: ಯಾವೆಲ್ಲ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ? 

03/11/2021, 11:19

ಬೆಂಗಳೂರು(reporterkarnataka.com): ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಇಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ನಾಳೆ ಈ ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ.

ನವೆಂಬರ್‌ 4ರಂದು ದಕ್ಷಿಣ ಒಳನಾಡಿನ ಚಾಮರಾಜನಗರ, ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಮಂಡ್ಯ, ಚಿಕ್ಕಬಳ್ಳಾಪುರ, ಮೈಸೂರು, ರಾಮನಗರ, ಮಲೆನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು