3:40 PM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಕಾಫಿನಾಡಿನಲ್ಲಿ ನಡುರಸ್ತೆಯಲ್ಲೇ ಯುವಕನ ಬೆನ್ನಟ್ಟಿ ಕೊಲೆ: ದುಷ್ಕರ್ಮಿಗಳು ಪರಾರಿ; ಎಸ್ಪಿ ಸ್ಥಳಕ್ಕೆ ಭೇಟಿ

03/11/2021, 17:45

ಚಿಕ್ಕಮಗಳೂರು(reporterkarnataka.com) :  ಕಾಫಿನಾಡಲ್ಲಿ ಬೆಳ್ಳಂಬೆಳಗ್ಗೆ ಯುವಕನ ಕಗ್ಗೊಲೆ ನಡೆದಿದೆ.ನಡು ರಸ್ತೆಯಲ್ಲಿ ಯುವಕನನ್ನು ಮಾರಕಾಸ್ತ್ರಗಳಿಂದ ಹಲ್ಲೆಗೈದು ಕೊಲೆ ಮಾಡಲಾಗಿದೆ. ಚಿಕ್ಕಮಗಳೂರು ತಾಲ್ಲೂಕಿನ ಮತ್ತಾವರ ಗ್ರಾಮದಲ್ಲಿ ಈ ಪೈಶಾಚಿಕ ಘಟನೆ ನಡೆದಿದೆ.

ಪ್ರಕೃತ್(29) ಕೊಲೆಗೀಡಾದ ದುರ್ದೈವಿ. ಕಾಫಿತೋಟಕ್ಕೆ ಹೋಗಿ ಹಿಂದಿರುಗುವಾಗ ದುಷ್ಕರ್ಮಿಗಳು ಹತ್ಯೆ ಮಾಡಿ ಪರಾರಿಯಾಗಿದ್ದಾರೆ.


ಮೃತನ ಪೋಷಕರ ಹಾಗೂ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ.

ಘಟನಾ ಸ್ಥಳಕ್ಕೆ ಎಸ್ಪಿ ಅಕ್ಷಯ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು