2:43 PM Sunday11 - October 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು ನೈಸ್ ಯೋಜನೆ | 1995ರಿಂದ ಯೋಜನೆ ನಡೆದು ಬಂದ ಹಾದಿಯನ್ನು ಜನರ ಮುಂದಿಡುತ್ತೇನೆ:…

ಇತ್ತೀಚಿನ ಸುದ್ದಿ

ಕಾರ್ಮಿಕ ಸ್ಥಳದಲ್ಲೇ ಸಾವು; ಇನ್ನೋರ್ವ ಗಂಭೀರ; ದುರಂತಕ್ಕೆ ಏನು ಕಾರಣ? 

03/11/2021, 21:15

ಬ್ರಹ್ಮಾವರ(reporterkarnataka.com): ಮನೆಯ ಸ್ಲ್ಯಾಬ್ ಕುಸಿದು ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟು, ಇನ್ನೋರ್ವನಿಗೆ ಗಂಭೀರ ಗಾಯಗೊಂಡ ಘಟನೆ ಬ್ರಹ್ಮಾವರ ಕೋಟತಟ್ಟು ಸಮೀಪದ  ಪಡುಕೆರೆ ಶಿರಸಿ ಮನೆಯಲ್ಲಿ ಘಟನೆ ನಡೆದಿದೆ

ಗಾರೆ ಕೆಲಸ‌ ಮಾಡಿಕೊಂಡಿದ್ದ ಸಾಲಿಗ್ರಾಮ ಮಂಜುನಾಥ್ (38) ಮೃತರು ಎಂದು ಗುರುತಿಸಲಾಗಿದೆ. ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದ ಚೇತನ್ ಪೂಜಾರಿ (28) ಗಾಯಗೊಂಡು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇಂದು ಬೆಳಗ್ಗೆ ಸ್ಲ್ಯಾಬ್ ನ ಸಪೋರ್ಟ್ ಗಳನ್ನು ತೆಗೆಯುತ್ತಿದ್ದಾಗ ಈ ಘಟನೆ‌ ನಡೆದಿದ್ದು, ಸ್ಲ್ಯಾಬ್ ಕುಸಿದು ಮಂಜುನಾಥ್ ಅವರ ಮೇಲೆ‌  ಬಿದ್ದು ಗಂಭೀರ ಗಾಯಗೊಂಡ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳೀಯ ಕೋಟ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ

ಇತ್ತೀಚಿನ ಸುದ್ದಿ

ಜಾಹೀರಾತು