5:19 PM Sunday11 - October 2026
ಬ್ರೇಕಿಂಗ್ ನ್ಯೂಸ್
ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು

ಇತ್ತೀಚಿನ ಸುದ್ದಿ

ಕಾರ್ಕಳ: ಬಾವಿ ಹಗ್ಗದಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಯುವಕ ನೇಣು ಗಂಟು ಜಾರಿ ಬಾವಿಗೆ ಬಿದ್ದು ಸಾವು

04/11/2021, 22:05

ಕಾರ್ಕಳ(reporterkarnataka.com): ಬಾವಿಯ ಹಗ್ಗದಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಲು ಹೋದಂತಹ ವ್ಯಕ್ತಿ, ನೇಣಿನ ಗಂಟು ಜಾರಿ ಬಾವಿಗೆ ಬಿದ್ದು ಮೃತಪಟ್ಟ ಘಟನೆ ಮಾಳ ಗ್ರಾಮದ ಮಂಜಲ್ತಾರು ಕಡಾರಿ ಬಳಿ ನಡೆದಿದೆ.

ಕಡಾರಿ ಬಳಿ ನಿವಾಸಿ ಸುಂದರಿ ಎಂಬವರ ಮಗ ಭೋಜ (37) ನೇಣಿಗೆ ಶರಣಾದ ವ್ಯಕ್ತಿ.‌ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಜೀವನದಲ್ಲಿ ಜುಗುಪ್ಪೆಗೊಂಡು ಮನೆ ಸಮೀಪದ ಬಾವಿಯ ಹಗ್ಗದಿಂದ ಕುತ್ತಿಗೆಗೆ ನೇಣು ಬಿಗಿದು ಆತ್ಮಹತ್ಯೆಗೆ ಪ್ರಯತ್ನಿಸುತ್ತಿದ್ದರು. ಈ ವೇಳೆ ನೇಣಿನ ಗಂಟು ಜಾರಿ ಬಾವಿಗೆ ಬಿದ್ದು ಮೃತಪಟ್ಟಿದ್ದಾರೆ ಎನ್ನಲಾಗಿದೆ. 

ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು