2:55 PM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ದೀಪಾವಳಿ: ಬಾಳೂರಿನ ಕಲಾ ನಾಥೇಶ್ವರ ದೇವಸ್ಥಾನದಲ್ಲಿ ಗೋಪೂಜೆ

07/11/2021, 09:00

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

Reporterkarnataka@gmail.com

ಬಾಳೂರು ಗ್ರಾಮಪಂಚಾಯತ್ ವತಿಯಿಂದ ಶ್ರೀ ಕಲಾನಾಥೇಶ್ವರ ದೇವಸ್ಥಾನದಲ್ಲಿ ಸಾಂಪ್ರದಾಯಿಕವಾಗಿ ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು ಸರ್ವ ಸದಸ್ಯರು ಗ್ರಾಮಸ್ಥರ ಸಮ್ಮುಖದಲ್ಲಿ ಗೋ ಪೂಜೆ ನಡೆಸಲಾಯಿತು

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಗೀತಾ, ಉಪಾಧ್ಯಕ್ಷರಾದ ಬಿಬಿ ಮಂಜುನಾಥ್ ಸದಸ್ಯರಾದ ಪ್ರಕಾಶ್ , ದೇವಸ್ಥಾನ ಅರ್ಚಕರಾದ ಅನಂತರಾಮ್ ಭಟ್ ಹಾಗೂ ಗ್ರಾಮಸ್ಥರು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು