11:33 AM Friday31 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

ಚಾರ್ಮಾಡಿ ಘಾಟಿ: ಚಲಿಸುತ್ತಿದ್ದ ಬೈಕ್ ಮೇಲೆ ಮರ ಬಿದ್ದು ಸವಾರ ದಾರುಣ ಸಾವು

07/11/2021, 10:17

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಾರ್ಮಡಿ ಘಾಟ್ ನ ಸೋಮನಕಾಡು ಸಮೀಪ ಚಲಿಸುತ್ತಿದ್ದ ಬೈಕ್ ಮೇಲೆ ಮರ ಬಿದ್ದು ವ್ಯಕ್ತಿಯೊಬ್ಬ ಮೃತಪಟ್ಟಿದ್ದಾರೆ.


ಬೈಕ್ ನಲ್ಲಿ ಸಂಚರಿಸುತ್ತಿದ್ದ ವೇಳೆ ದುರ್ಘಟನೆ ನಡೆದಿದೆ. ಮೃತರ ಮಾಹಿತಿ ಇನ್ನೂ ಲಭ್ಯವಾಗಿಲ್ಲ. ಬಣಕಲ್ ಠಾಣಾ ವ್ಯಾಪ್ತಿಯಲ್ಲಿ ಈ ದುರ್ಘಟನೆ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು