11:03 PM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಹಗರಿಬೊಮ್ಮನಹಳ್ಳಿಯ ದಶಮಾಪುರ ಗ್ರಾಮದಲ್ಲಿ ಸಂತೆ ಪ್ರಾರಂಭ: 50ಕ್ಕೂ ಅಗತ್ಯ ವಸ್ತುಗಳ ವ್ಯಾಪಾರಿಗಳು ಭಾಗಿ

09/11/2021, 09:34

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com 

ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕು ದಶಮಾಪುರ ಗ್ರಾಮ ಪಂಚಾಯಿತಿ ಕೇಂದ್ರ ಸ್ಥಾನದಲ್ಲಿ ನೂತನವಾಗಿ ವಾರದ ಗ್ರಾಮ ಸಂತೆ ಮಾರುಕಟ್ಟೆ ಪ್ರಾರಭಿಸಲಾಯಿತು.

ಗ್ರಾಪಂ ಅಧ್ಯಕ್ಷೆ ರೋಹಿಣಿ ಕೊಟ್ರೇಶ ಅವರು ವಾರದ ಸಂತೆ ಮಾರುಕಟ್ಟೆ ಉದ್ಘಾಟಿಸಿದರು. ಗ್ರ‍ಾಪಂ ಸದಸ್ಯರು ಹಾಗೂ ಗ್ರಾಪಂ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಗ್ರಾಮ ಹಾಗೂ ನೆರೆ ಹೊರೆ ಗ್ರ‍ಾಮಗಳ ಗ್ರಾಮಸ್ಥರು ಮತ್ತು ಸಂತೆ ಮಾಡಲು ಬಂದ ಗ್ರ‍ಾಹಕರು, ವಾರದ ಸಂತೆಯಲ್ಲಿ ತಮ್ಮ ತರಕಾರಿ ಗಳನ್ನು ಹಾಗೂ ಅಗತ್ಯ ಬಳಕೆ ವಸ್ತುಗಳನ್ನು ಮಾರಲು. ವಿವಿಧೆಡೆಗಳಿಂದ ಆಗಮಿಸಿರುವ ಐವತ್ತಕ್ಕೂ ಹೆಚ್ಚು ಜನ ವ್ಯಾಪಾರಸ್ಥರು ದಶಮಾಪುರ ವಾರದ ಗ್ರಾಮ ಸಂತೆಯಲ್ಲಿ ವ್ಯಾಪಾರ ಪ್ರ‍ಾರಂಭಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು