6:40 AM Friday13 - March 2026
ಬ್ರೇಕಿಂಗ್ ನ್ಯೂಸ್
ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ

ಇತ್ತೀಚಿನ ಸುದ್ದಿ

ಸೆಕ್ಯುರಿಟಿ ಇಲ್ಲ, ಸಿಸಿ ಕ್ಯಾಮೆರಾ ಇಲ್ಲ: ಮಸ್ಕಿ ಕೃಷಿ ಕೇಂದ್ರದ ಬೀಗ ಮುರಿದು ಅಮೂಲ್ಯ ವಸ್ತುಗಳ ಕಳವು

09/11/2021, 21:12

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಮಸ್ಕಿ ಸೂರ್ಯನಗರದ ಕೃಷಿ ಕೇಂದ್ರದಲ್ಲಿ ನಿನ್ನೆ ರಾತ್ರಿ ಕಳ್ಳರು ಬೀಗ ಮುರಿದು ರೈತರು ಉಪಕರಣಗಳು ಸೇರಿದಂತೆ ಬ್ಯಾಟರಿ ಇನ್ವರ್ಟರ್ 40 ತಾಡಪಲ್ಲು ಸೇರಿದಂತೆ ಇನ್ನಿತರ ವಸ್ತುಗಳನ್ನು ಕಳವು ಮಾಡಿದ್ದಾರೆ.

ಕೃಷಿ ಸಹಾಯಕ ರಮೇಶ್  ಅವರು ಮಾಧ್ಯಮಕ್ಕೆ ಈ ವಿಚಾರ ತಿಳಿಸಿದ್ದಾರೆ.



ಮಸ್ಕಿ ಪಿಎಸ್ಐ ಸಿದ್ದರಾಮ ಬಿದರಾಣಿ ತನಿಖೆ ನಡೆಸುತ್ತಿದ್ದಾರೆ. ಜನವಸತಿ ಇಲ್ಲದ ಪ್ರದೇಶದಲ್ಲಿ ಕೃಷಿ ಕೇಂದ್ರ ಮಾಡಿರೋದು ಮೊದಲನೇ ತಪ್ಪು ಎಂದು ರೈತರು ಹೇಳಿದ್ದಾರೆ. ಇದು ಮೂರನೇ ಬಾರಿ  ನಡೆದ ಘಟನೆಯಾಗಿದೆ. ರಾತ್ರಿ ಸೆಕ್ಯೂರಿಟಿ ವ್ಯವಸ್ಥೆ ಇಲ್ಲ. ಸಿಸಿ ಕ್ಯಾಮೆರಾ ಅಳವಡಿಕೆ ಇಲ್ಲ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ರೈತರು ಆಪಾದಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು