9:17 AM Sunday11 - October 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು ನೈಸ್ ಯೋಜನೆ | 1995ರಿಂದ ಯೋಜನೆ ನಡೆದು ಬಂದ ಹಾದಿಯನ್ನು ಜನರ ಮುಂದಿಡುತ್ತೇನೆ:…

ಇತ್ತೀಚಿನ ಸುದ್ದಿ

ಗುಂಡ್ಯ: ಟೆಂಪೋ ನಿಲ್ಲಿಸಿ ನದಿ ಬಂಡೆಯಲ್ಲಿ ಸೆಲ್ಫಿ ಕ್ಲಿಕ್ಕಿಸಲು ಹೋದ ರಾಜಸ್ತಾನದ ಯುವಕ ಏನಾದ? 

11/11/2021, 11:01

ಗುಂಡ್ಯ(reporterkarnataka.com): ನೆಲ್ಯಾಡಿ ಗುಂಡ್ಯ ಸಮೀಪ ನದಿ ಬಂಡೆಯಲ್ಲಿ ಯುವಕನೋರ್ವ ಸೆಲ್ಫೀ ತೆಗೆಯಲು  ಹೋಗಿ   ನೀರಲ್ಲಿ ಮುಳುಗಿ ಕಣ್ಮರೆಯಾದ ಘಟನೆ ನಡೆದಿದೆ

ರಾಜಸ್ಥಾನ ಮೂಲದ ಸೀತಾರಾಮ್ ಎಂಬಾತ ಕಣ್ಮರೆಯಾದ ಯುವಕ. ಆಟೋಮೊಬೈಲ್ ಸ್ಪೇರ್‌ಪಾಟ್ಸ್  ಪಾರ್ಸಲ್ ಸಾಗಾಟದ ಟೆಂಪೋ ರಾಷ್ಟ್ರೀಯ ಹೆದ್ದಾರಿ 75ರ ಬದಿಯಲ್ಲಿ ನಿಲ್ಲಿಸಿ ಗುಂಡ್ಯ ಹೊಳೆಯ ಬಂಡೆಯೊಂದರ ಮೇಲೆ ಸೆಲ್ಫೀ ಹೋಗಿದ್ದಾಗ ಈ ಘಟನೆ ನಡೆದಿದೆ. ಉಪ್ಪಿನಂಗಡಿ ಠಾಣಾಧಿಕಾರಿ ಕುಮಾರ್ ಕಾಂಬ್ಲೇ  ಆಗಮಿಸಿ ಪತ್ತೆ ಕಾರ್ಯ ಚುರುಕು ಗೊಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು