ಇತ್ತೀಚಿನ ಸುದ್ದಿ
ತರೀಕೆರೆ: 25 ವರ್ಷದ ಗಂಡು ಆನೆ ಅನುಮಾನಾಸ್ಪದ ಸಾವು; ಅರಣ್ಯಾಧಿಕಾರಿ ಸ್ಥಳಕ್ಕೆ ಭೇಟಿ
13/11/2021, 13:51
ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ಜಿಲ್ಲೆಯ ತರೀಕೆರೆ ತಾಲೂಕಿನ ಲಿಂಗದಳ್ಳಿಯ ನಂದಿಬಟ್ಟಲು ಗ್ರಾಮದಲ್ಲಿ 25 ವರ್ಷದ ಗಂಡು ಆನೆ ಸಾವನ್ನಪ್ಪಿದ ಘಟನೆ ನಡೆದಿದೆ.
ಆನೆ ಸಾವು ಹಲವು ಅನುಮಾನಗಳ ಹುಟ್ಟಿಸಿದೆ.ಸ್ಥಳಕ್ಕೆ ಅರಣ್ಯಾಧಿಕಾರಿಗಳ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.