7:01 PM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಕೂಡ್ಲಿಗಿ: ಬ್ಯಾಟಿಂಗ್ ಮಾಡಿ ಟೂರ್ನಮೆಂಟ್ ಉದ್ಘಾಟಿಸಿದ ಪಪಂ ಸದಸ್ಯ ಚಂದ್ರು

14/11/2021, 08:40

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka.com

ಜಿಲ್ಲೆಯ ಕೂಡ್ಲಿಗಿ ಪಟ್ಟಣದ ಹೊರವಲಯದ ಶ್ರೀವಾಲ್ಮೀಕಿ ಕ್ರಿಕೆಟರ್ಸ್ ಆಯೋಜಿಸಿರುವ ಟೆನ್ನಿಸ್ ಬಾಲ್ ಕ್ರಿಕೇಟ್ ಟೂರ್ನಮೆಂಟ್ ನ್ನು ಪಟ್ಟಣ ಪಂಚಾಯಿತಿ ಸದಸ್ಯ ಚಂದ್ರು ಅವರು ಬ್ಯಾಟಿಂಗ್ ಮಾಡೋ ಮೂಲಕ ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಪಪಂ ಸದಸ್ಯ ಶುಕೂರ್, ಕರ್ನಾಟಕ ವಾಲ್ಮೀಕಿ ಮಹಾಸಭಾ ಅಧ್ಯಕ್ಷ ಸುರೇಶ ಸೇರಿದಂತೆ ವಿವಿಧ ಸಂಘಟನೆಗಳ ಪದಾಧಿಕಾರಿಗಳು, ಜನಪ್ರನಿಧಿಗಳು ಹಾಗೂ ನಾಗರೀಕರು ವಿವಿದ ತಂಡಗಳ ಸರ್ವ ಸದಸ್ಯರು ಟೂರ್ನಮೆಂಟ್ ನಲ್ಲಿ ಪ‍ಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು