2:01 PM Friday24 - April 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್…

ಇತ್ತೀಚಿನ ಸುದ್ದಿ

ಕೊರೊನಾ ಹಾವಳಿ: 7 ಜಿಲ್ಲೆಗಳ ಸಂಸದರೊಂದಿಗೆ ಮುಖ್ಯಮಂತ್ರಿ ಯಡಿಯೂರಪ್ಪ ವಿಡಿಯೋ ಸಂವಾದ; ಪರಿಸ್ಥಿತಿ ಅವಲೋಕನ

29/05/2021, 20:56

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ

info.reporterkarnataka@gmail.com

ರಾಜ್ಯದ 7 ಜಿಲ್ಲೆಗಳ ಕೊರೊನಾ ಪರಿಸ್ಥಿತಿಯನ್ನು ಅವಲೋಕಿಸಲು

ಮುಖ್ಯಮಂತ್ರಿ ಬಿ.ಎಸ್ . ಯಡಿಯೂರಪ್ಪ ಅವರು  ಅಲ್ಲಿನ ಸಂಸದರ ಜತೆ ವಿಡಿಯೋ ಸಂವಾದ ನಡೆಸಿದರು.

ಕೋವಿಡ್ 19 ಸಂಕ್ರಾಮಿಕವನ್ನು ತಡೆಗಟ್ಟುವ ಹಿನ್ನಲೆಯಲ್ಲಿ ರಾಯಚೂರು, ಬೆಳಗಾವಿ, ಕಲಬುರ್ಗಿ,  ವಿಜಯಪುರ, ಮೈಸೂರು, ಹಾಸನ, ಶಿವಮೊಗ್ಗ ಜಿಲ್ಲೆಗಳ ಸಂಸದರೊಂದಿಗೆ ವಿಡಿಯೋ ಕಾರ್ಯಕ್ರಮ ನಡೆಸಿ ಅಲ್ಲಿನ ಪರಿಸ್ಥಿತಿ ವಿಚಾರಿಸಿದರು. ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ, ಡಾ. ಸಿ.ಎನ್. ಅಶ್ವಥ್ ನಾರಾಯಣ್, ಮುಖ್ಯ ಕಾರ್ಯದರ್ಶಿ ಪಿ ರವಿಕುಮಾರ್ ಸೇರಿದಂತೆ ಇನ್ನಿತರ ಸಚಿವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು