10:44 AM Tuesday16 - December 2025
ಬ್ರೇಕಿಂಗ್ ನ್ಯೂಸ್
Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ…

ಇತ್ತೀಚಿನ ಸುದ್ದಿ

ಕಾಫಿನಾಡಿನಲ್ಲಿ ಹೆಚ್ಚುತ್ತಿರುವ ಹುಲಿ ದಾಳಿ: ಸಾರ್ವಜನಿಕರಲ್ಲಿ ಭಯದ ವಾತಾವರಣ

14/11/2021, 13:19

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಹುಲಿ ದಾಳಿಗೆ ಮತ್ತೊಂದು ಕರು ಬಲಿಯಾದ ಘಟನೆ  ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಹೆಗ್ಗುಡ್ಲು ನಲ್ಲಿ ನಡೆದಿದೆ.ಹೆಗ್ಗುಡ್ಲು ಗ್ರಾಮದ ರತ್ನಮ್ಮ ಎಂಬ ಮಹಿಳೆಗೆ ಸೇರಿದ್ದ ಕರುವಾಗಿದೆ. ಜಮೀನಿನಲ್ಲಿದ್ದ ಕರುವಿನ ಮೇಲೆ ಹುಲಿ ದಾಳಿ ಮಾಡಿದೆ. 

ಕಳೆದ ಎರಡು ಮೂರು ವರ್ಷ ಗಳಿಂದ ಮೂಡಿಗೆರೆ ತಾಲೂಕಿನ ಬಿ.ಹೊಸಹಳ್ಳಿ, ಹೆಗ್ಗುಡ್ಲು, ಭಾರತಿ ಬೈಲ್, ಹೊಕ್ಕಳ್ಳಿ, ಕುಂದೂರು, ಮತ್ತಿಕಟ್ಟೆ,ಸುತ್ತಾ ಮುತ್ತಾ ಗ್ರಾಮಗಳಲ್ಲಿ ಹಸುಗಳ ಮೇಲೆ  ದಾಳಿ ಮಾಡುತ್ತಿದ್ದ ಘಟನೆ ನಡೆಯುತ್ತಿದೆ. ಕಳೆದ ಮೂರು ನಾಲ್ಕು ವರ್ಷಗಳಿಂದ ಹಲವಾರು ಹಸುಗಳು ಹುಲಿಗೆ ಆಹಾರವಾಗಿವೆ. 

ಸುತ್ತಮುತ್ತಲಿನ ಗ್ರಾಮಗಳಲ್ಲಿ ಭಯದ ವಾತಾವರಣ ನಿರ್ಮಾಣ ಮಾಡಿದೆ.
ಆದಷ್ಟು ಬೇಗ ಅರಣ್ಯ ಅಧಿಕಾರಿಗಳು ಹುಲಿ ಸೆರೆ ಹಿಡಿಯದಿದ್ದಲ್ಲಿ ಉಗ್ರ ಹೋರಾಟ ಮಾಡಲಾಗುವುದು ಎಂದು ಬಣಕಲ್ ಗ್ರಾಮ ಪಂಚಾಯಿತಿ ಅಧ್ಯಕ್ಷ ಸತೀಶ್ ಎಚ್ಚರಿಕೆ ನೀಡಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು