9:57 PM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಸೇವಾ ಕಾರ್ಯ: ಹೆಡ್ ಲೋಡ್ ವರ್ಕರ್ ಕೆ.ಬಿ. ಶಿವದಾಸನ್ ಗೆ ತೇವರ್ ಸ್ಮಾರಕ ಜೀವಕಾರುಣ್ಯ ಪ್ರಶಸ್ತಿ ಪ್ರದಾನ

15/11/2021, 11:35

ಮಲಪುರಂ(reporterkarnataka.com): ಸ್ವಾತಂತ್ರ್ಯ ಹೋರಾಟಗಾರ ಹಾಗೂ ಸಾಮಾಜಿಕ ಕಾರ್ಯಕರ್ತ ಪಸುಂಪೊನ್ ಮುತ್ತುರಾಮಲಿಂಗ ತೇವರ್ ಅವರ 114ನೇ ಜನ್ಮದಿನಾಚರಣೆ ಅಂಗವಾಗಿ ತಮಿಳುನಾಡಿನ ಶಂಕರಕೊವಿಲ್ ಮೂಲದ ನಡಿಕಲ್ ಟ್ರಸ್ಟ್ ಪಸುಂಪೊನ್ ಮುತ್ತುರಾಮಲಿಂಗ ತೇವರ್ ಸ್ಮಾರಕ ಪ್ರಶಸ್ತಿಯನ್ನು ಚಂಗರಕುಲಂನ ಹೆಡ್ ಲೋಡ್ ವರ್ಕರ್ ಕೆ.ಬಿ.ಶಿವದಾಸನ್ ಅವರಿಗೆ ನೀಡಿ ಗೌರವಿಸಿದೆ.

ಇಂಟಕ್ ಸಂಯೋಜಿತ ಹೆಡ್ ಲೋಡ್ ವರ್ಕರ್ ಆಗಿರುವ ಶಿವದಾಸನ್ ಅವರು ತನ್ನ ದುಡಿಮೆಯ ಒಂದು ಪಾಲನ್ನು ತೆಗೆದಿರಿಸಿ ಬಡವರ ಸೇವೆಗಾಗಿ ವಿನಿಯೋಗಿಸುತ್ತಿದ್ದರು. ಇದನ್ನು ಪರಿಗಣಿಸಿದ ಟ್ರಸ್ಟ್ ಅವರಿಗೆ ಪ್ರಶಸ್ತಿ ಪುರಸ್ಕಾರ ಮಾಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು