10:28 AM Monday12 - October 2026
ಬ್ರೇಕಿಂಗ್ ನ್ಯೂಸ್
ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು

ಇತ್ತೀಚಿನ ಸುದ್ದಿ

ವಿಧಾನ ಪರಿಷತ್ ಚುನಾವಣೆ: ಸಚಿವ ಕೋಟಾ ಶ್ರೀನಿವಾಸ ಪೂಜಾರಿ ನಾಮಪತ್ರ ಸಲ್ಲಿಕೆ

20/11/2021, 15:51

ಮಂಗಳೂರು(reporterkarnataka.com) :ರಾಜ್ಯ ವಿಧಾನ ಪರಿಷತ್ ಗೆ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಮತ ಕ್ಷೇತ್ರದ ಚುನಾವಣೆಗೆ ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಶನಿವಾರ ನಾಮಪತ್ರ ಸಲ್ಲಿಸಿದರು.

ನಗರದ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಸಭಾಂಗಣದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕೋಟ ಶ್ರೀನಿವಾಸ ಪೂಜಾರಿ ಅವರು ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಅವರಿಗೆ ನಾಮಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಹಾಗೂ ಇಂಧನ ಸಚಿವ ಸುನೀಲ್ ಕುಮಾರ್, ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲ ಸಾರಿಗೆ ಇಲಾಖೆಯ ಸಚಿವ ಎಸ್. ಅಂಗಾರ ಹಾಗೂ ಮುಖಂಡರು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು