11:25 AM Thursday2 - May 2024
ಬ್ರೇಕಿಂಗ್ ನ್ಯೂಸ್
ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ… ಅಶ್ಲೀಲ ವೀಡಿಯೊ ಪ್ರಕರಣ: ಬಂಧನದಿಂದ ತಪ್ಪಿಸಿಕೊಳ್ಳಲು ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ… ದತ್ತಪೀಠ ಬಳಿ 100 ಅಡಿ ಆಳಕ್ಕೆ ಉರುಳಿ ಬಿದ್ದ ಪ್ರವಾಸಿಗರ ಮಿನಿ ಬಸ್:… ರಾಜ್ಯದಲ್ಲಿ ಅಭಿವೃದ್ಧಿ ಸ್ಥಗಿತ, ಕಾನೂನು ಸುವ್ಯವಸ್ಥೆ ಚಿಂತಾಜನಕ: ಬೆಳಗಾವಿಯಲ್ಲಿ ಪ್ರಧಾನಿ ಮೋದಿ ವಾಗ್ದಾಳಿ ಬೆಳಗಾವಿಯಲ್ಲಿ ಉತ್ತರ ಕರ್ನಾಟಕ ಶೈಲಿಯ ಜೋಳ ರೊಟ್ಟಿ ಸವಿದ ಪ್ರಧಾನಿ ಮೋದಿ ವಿಜಯಪುರದ ಶಿರನಾಳದಲ್ಲಿ ಶತಾಯುಷಿ ಭಾಗವ್ವ ಮತ ಚಲಾವಣೆ: 108ರ ಹರೆಯದ ಹಿರಿಯಜ್ಜಿ ಪ್ರಧಾನಿ ಮೋದಿ ಏ.28ರಂದು ಶಿರಸಿಗೆ: ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಪರ…

ಇತ್ತೀಚಿನ ಸುದ್ದಿ

ಮಸ್ಕಿ: ಸತತ ಮಳೆಗೆ ನಾಶವಾದ ರೈತರ ಬೆಳೆಗೆ ಪರಿಹಾರ ನೀಡಲು ಸರಕಾರಕ್ಕೆ ಯುವ ಕಾಂಗ್ರೆಸ್ ಮನವಿ

20/11/2021, 20:54

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಕಳೆದ ವಾರದಿಂದ ನಿರಂತರವಾಗಿ ಮಳೆಯಾಗುತ್ತಿದ್ದು ರೈತರು ಬೆಳೆದ ಬೆಳೆಗಳು ನಾಶವಾಗಿವೆ. ರೈತರಿಗೆ ಕೂಡಲೇ ರಾಜ್ಯ ಸರ್ಕಾರ ಹೆಕ್ಟರ್ ಗೆ 30 ಸಾವಿರ ರೂ. ಪರಿಹಾರ ಘೋಷಣೆ ಮಾಡಬೇಕು ಹಾಗೂ ರೈತ ಬೆಳೆದ ಭತ್ತಕ್ಕೆ ಕ್ವಿಂಟಾಲ್ ಗೆ 2 ಸಾವಿರ ರೂ. ಬೆಂಬಲ ಬೆಲೆ ತಕ್ಷಣವೇ ಘೋಷಣೆ  ಮಾಡಬೇಕೆಂದು ಯೂತ್ ಕಾಂಗ್ರೆಸ್ ಅಧ್ಯಕ್ಷ ಹನುಮೇಶ್ ಬಾಗೋಡಿ ಹಾಗೂ ಕಿಸಾನ್ ಘಟಕದ ಅಧ್ಯಕ್ಷ ಮೈಬೂಬ್ ಸಾಬ್ ಮುದ್ದಾಪುರ್ ಒತ್ತಾಯಿಸಿದರು.

ಮಸ್ಕಿ ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೂಡಲೇ ಪರಿಹಾರ ಕೊಡದಿದ್ದಲ್ಲಿ ಮಸ್ಕಿ ತಾಲೂಕಿನಾದ್ಯಂತ ಉಗ್ರ ಹೋರಾಟ ಮಾಡಲಾಗುವುದು  ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಮಲನಗೌಡ ಸುಂಕನೂರ್,ಮಹಾಂತೇಶ್ ಮಲ್ಲನಗೌಡ ಗೋನಾಲ್,ಅಲಂಬಾಶ ಗೋನಾಳ,ಆನಂದ್ ಜೋಗಿ,ಚಂದಪಾಶ ಮಸ್ಕಿ,ಕೃಷ್ಣ ಚಿಗರಿ,ಮಾಳಿಂಗ ಕಡಬೂರ್,ದುರ್ಗಪ್ಪ ಇನ್ನಿತರರು ಇದ್ದರು. 

ಇತ್ತೀಚಿನ ಸುದ್ದಿ

ಜಾಹೀರಾತು