9:04 AM Tuesday13 - May 2025
ಬ್ರೇಕಿಂಗ್ ನ್ಯೂಸ್
Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ… Vatican City | ನೂತನ ಪೋಪ್‌ ಆಗಿ ಅಮೆರಿಕದ ರಾಬರ್ಟ್ ಫ್ರಾನ್ಸಿಸ್‌ ಪ್ರಿವೊಸ್ಟ್‌… Indo- Pak | ಯುದ್ಧ ಕಾರ್ಮೋಡ: ಹೊರನಾಡು ಅನ್ನಪೂರ್ಣೇಶ್ವರಿ ಕ್ಷೇತ್ರದಿಂದ ಭಾರತೀಯ ಸೇನೆಗೆ… ಮಾರಣಾಂತಿಕ ಹೀಮೋಫೀಲಿಯಾ ಬಾಧಿತ ಗರ್ಭಿಣಿ ಮಹಿಳೆಗೆ ಯಶಸ್ವೀ ಶಸ್ತ್ರಚಿಕಿತ್ಸೆ: ತಾಯಿ – ಮಗುವಿಗೆ… Airport | ಕಲಬುರಗಿ ವಿಮಾನ ನಿಲ್ದಾಣ: ಭದ್ರತಾ ತಪಾಸಣೆ; ನಿಗದಿತ ಸಮಯಕ್ಕೆ ಪ್ರಯಾಣಿಕರು… J&K | ಆಪರೇಶನ್ ಸಿಂಧೂರ್: ಕರ್ನಲ್ ಸೋಫಿಯಾ ಖುರೇಷಿ: ಕರ್ನಾಟಕದ ಸೊಸೆ ರೀ..!!

ಇತ್ತೀಚಿನ ಸುದ್ದಿ

ತುಂಬಿ ಹರಿದ ಜೆ.ಜಿ. ಹಳ್ಳಿ ಗಾಯತ್ರಿ ಜಲಾಶಯ: ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಅಭಿಮಾನಿಗಳಿಂದ ಸಿಹಿ ವಿತರಣೆ 

21/11/2021, 08:34

ಗೋಪಾನಹಳ್ಳಿ ಶಿವಣ್ಣ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಹಿರಿಯೂರು ತಾಲೂಕಿನ ಜೆಜಿಹಳ್ಳಿ ಹೋಬಳಿ ಕರಿಯಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಐತಿಹಾಸಿಕ ಗಾಯಿತ್ರಿ ಜಲಾಶಯ ತುಂಬಿ ಹರಿದು ಕೋಡಿ ಬಿದ್ದಿರುವ ಹಿನ್ನೆಲೆಯಲ್ಲಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ಹಾಗೂ ಡಿ.ಟಿ.ಶ್ರೀನಿವಾಸ್  ಅವರ ಅಭಿಮಾನಿಗಳು ಸಾರ್ವಜನಿಕರಿಗೆ ಸಿಹಿ ಹಂಚಿ ಸಂಭ್ರಮಿಸಿದರು.

ಈ ಸಂದರ್ಭದಲ್ಲಿ ಜೆ.ಜಿ.ಹಳ್ಳಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಟಿ.ತಿಮ್ಮರಾಯಪ್ಪ, ಕರಿಯಾಲ ಗ್ರಾಮ ಪಂಚಾಯಿತಿ ಅಧ್ಯಕ್ಷ ಪ್ರಸನ್ನ ಕುಮಾರ್, ಮುಖಂಡರಾದ ಮ ರಾಮಣ್ಣ, ವೀರೇಶ್, ಸುರೇಶ್, ಮುರುಳಿ, ಚಿತ್ರಲಿಂಗಪ್ಪ, ಕರಿಯಪ್ಪ, ಜಯಣ್ಣ, ನಾಗೇಂದ್ರಪ್ಪ, ಶರತ್, ನವೀನ್, ಚಿತ್ತೇಶ್ ಯಾದವ್, ದೇವರಾಜ್, ನಿರಂಜನ್, ಇತರರು ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು