2:04 AM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ವಿಧಾನ ಪರಿಷತ್ ಚುನಾವಣೆಗೆ ಮತ ಬೇಟೆ ಆರಂಭ: ಬಿಜೆಪಿ ಅಭ್ಯರ್ಥಿ ಪರ ಮಾಜಿ ಸಚಿವ ರಮೇಶ ಜಾರಕಿಹೊಳಿ ಪ್ರಚಾರ ಆರಂಭ

21/11/2021, 13:27

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಕಾಗವಾಡ ವಿಧಾನ ಪರಿಷತ್ ಚುನಾವಣೆ ಹಿನ್ನೆಲೆ ಮಾಜಿ ಸಚಿವ ಶಾಸಕ ರಮೇಶ ಜಾರಕಿಹೊಳಿ ಕಾಗವಾಡ ತಾಲೂಕಿನ ಶಿರಗುಪ್ಪಿ, ಉಗಾರ ಹಾಗೂ ಉಗಾರ ಬಿ.ಕೆ ಗ್ರಾಮಗಳಿಗೆ ಭೇಟಿ ನೀಡಿ ಕಾರ್ಯಕರ್ತರಿಗೆ ಬರುವ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿ ಮಾಹಂತೇಶ ಕವಟಗಿಮಠ ಅವರನ್ನು ಬೆಂಬಲಿಸುವಂತೆ ಮನವಿಮಾಡಿದರು.

ಈ ವೇಳೆ ಮಾಜಿ ಶಾಸಕ, ಕಾಂಗ್ರೆಸ್ ನಾಯಕ ರಾಜು ಕಾಗೆ ಮನೆಗೆ ಭೇಟಿ ನೀಡಿದ ರಮೇಶ ಜಾರಕಿಹೊಳಿ ರಾಜು ಕಾಗೆ ಮನೆಯಲ್ಲಿ ಅರ್ಧ ತಾಸಿಗೂ ಹೆಚ್ಚು ಕಾಲ‌ ಗುಪ್ತ ಚರ್ಚೆ ನಡೆಸಿದರು. ಚರ್ಚೆ ಬಳಿಕ ರಮೇಶ ಜಾರಕಿಹೊಳಿ‌ ಮಾಧ್ಯಮದವರೊಂದಿಗೆ ಮಾತನಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು