11:56 AM Monday12 - October 2026
ಬ್ರೇಕಿಂಗ್ ನ್ಯೂಸ್
ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು

ಇತ್ತೀಚಿನ ಸುದ್ದಿ

ಬೆಳೆ ನಾಶವಾದ ರೈತರ ಭತ್ತ ಗದ್ದೆಗೆ ಶಾಸಕ ಬಸವನಗೌಡ ತುರುವಿಹಾಳ ಭೇಟಿ: ಸರಕಾರದಿಂದ ಪರಿಹಾರದ ಘೋಷಣೆ

22/11/2021, 11:37

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಮಸ್ಕಿ ಪಟ್ಟಣದ ಮುದ್ದಾಪುರ ತೋರಣದಿನ್ನಿ, ಹುಲ್ಲೂರು, ಗುಡದೂರು ನಾನಾ ಕಡೆ  ಸತತ ಮಳೆ ಇರುವುದರಿಂದ ನಾಶವಾದ ರೈತರ ಗದ್ದೆಗಳಿಗೆ ಮಸ್ಕಿ ಶಾಸಕ ಬಸವನಗೌಡ ತುರುವಿಹಾಳ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕೂಡಲೇ ಸರಕಾರದಿಂದ ಪರಿಹಾರ ನೀಡುವುದಾಗಿ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. 

ಇತ್ತೀಚಿನ ಸುದ್ದಿ

ಜಾಹೀರಾತು