4:04 AM Wednesday1 - May 2024
ಬ್ರೇಕಿಂಗ್ ನ್ಯೂಸ್
ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ… ಅಶ್ಲೀಲ ವೀಡಿಯೊ ಪ್ರಕರಣ: ಬಂಧನದಿಂದ ತಪ್ಪಿಸಿಕೊಳ್ಳಲು ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ… ದತ್ತಪೀಠ ಬಳಿ 100 ಅಡಿ ಆಳಕ್ಕೆ ಉರುಳಿ ಬಿದ್ದ ಪ್ರವಾಸಿಗರ ಮಿನಿ ಬಸ್:… ರಾಜ್ಯದಲ್ಲಿ ಅಭಿವೃದ್ಧಿ ಸ್ಥಗಿತ, ಕಾನೂನು ಸುವ್ಯವಸ್ಥೆ ಚಿಂತಾಜನಕ: ಬೆಳಗಾವಿಯಲ್ಲಿ ಪ್ರಧಾನಿ ಮೋದಿ ವಾಗ್ದಾಳಿ ಬೆಳಗಾವಿಯಲ್ಲಿ ಉತ್ತರ ಕರ್ನಾಟಕ ಶೈಲಿಯ ಜೋಳ ರೊಟ್ಟಿ ಸವಿದ ಪ್ರಧಾನಿ ಮೋದಿ ವಿಜಯಪುರದ ಶಿರನಾಳದಲ್ಲಿ ಶತಾಯುಷಿ ಭಾಗವ್ವ ಮತ ಚಲಾವಣೆ: 108ರ ಹರೆಯದ ಹಿರಿಯಜ್ಜಿ ಪ್ರಧಾನಿ ಮೋದಿ ಏ.28ರಂದು ಶಿರಸಿಗೆ: ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಪರ…

ಇತ್ತೀಚಿನ ಸುದ್ದಿ

ಶೂಟಿಂಗ್ ಶುರು: ಮೂಡಿಗೆರೆ ಗೋಣಿಬೀಡು ಗಣಪತಿ ದೇವಾಲಯದಲ್ಲಿ ‘ರೂಪಾಂತರ’ ಸಿನಿಮಾಕ್ಕೆ ಚಾಲನೆ

22/11/2021, 16:33

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಹೊಸ ಕನ್ನಡ ಚಲನಚಿತ್ರ ‘ರೂಪಾಂತರ’ಕ್ಕೆ ಸೋಮವಾರ ಇಲ್ಲಿನ ಗೋಣಿಬೀಡು ಗಣಪತಿ ದೇವಸ್ಥಾನದಲ್ಲಿ ಮೂಡಿಗೆರೆ ಪಟ್ಟಣ ಪಂಚಾಯಿತಿ ಅಧ್ಯಕ್ಷ ಜಿ. ಬಿ. ಧರ್ಮಪಾಲ್ ಕ್ಲಾಪ್ ಮಾಡುವ ಮೂಲಕ ಚಾಲನೆ ನೀಡಿದರು.

ನಾಯಕ ನಟನಾಗಿ ಕಿಶೋರ್ ಹಾಗೂ ಚಿತ್ರದ ನಾಯಕಿಯಾಗಿ ಆಶಾ ಭಟ್ ಅಭಿನಯಿಸುತ್ತಿದ್ದಾರೆ.

ಗೋಣಿಬೀಡು ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ಶಿವೇಗೌಡರು ಕ್ಯಾಮೆರಾ ಚಾಲನೆ ನೀಡಿದರು. ಗೋಣಿಬೀಡು ಬಿಜೆಪಿ ಹೋಬಳಿ ಅಧ್ಯಕ್ಷ ಕನ್ನೆಹಳ್ಳಿ ಭರತ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು