11:09 PM Friday18 - April 2025
ಬ್ರೇಕಿಂಗ್ ನ್ಯೂಸ್
Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್… Police Encounter | ಹುಬ್ಬಳ್ಳಿ: 5 ವರ್ಷದ ಬಾಲಕಿಯ ಅಪಹರಿಸಿ ಕೊಲೆ: ಆರೋಪಿ… DCM | ಬಿಜೆಪಿಗರು ತಮ್ಮ ಹೋರಾಟ ಕೇಂದ್ರ ಸರಕಾರದ ವಿರುದ್ಧ ಎಂದು ಬೋರ್ಡ್… CET | ಪಿಯುಸಿ ಅಂಕ ಕಡಿಮೆ ಬಂತೆಂದು ಸಿಇಟಿ ಮಿಸ್ ಮಾಡ್ಕೊಬೇಡಿ: ಕರ್ನಾಟಕ…

ಇತ್ತೀಚಿನ ಸುದ್ದಿ

ಮಸ್ಕಿ: ಪರಿ ಪರಿಯಾಗಿ ವಿನಂತಿಸಿದರೂ ಲೆಕ್ಕಿಸದೆ ರಸ್ತೆಗಿಳಿದವರಿಗೆ ಬಿಸಿ ಮುಟ್ಟಿಸಿದ ಪೊಲೀಸರು

30/05/2021, 14:31

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ್ ಅಂತರಗಂಗೆ

info.reporterkarnataka@gmail.com

ಜಿಲ್ಲಾಡಳಿತವು ಸರಕಾರ ಆದೇಶದಂತೆ ಕಠಿಣ ನಿರ್ಬಂಧ ಲಾಕ್ ಡೌನ ಮಾಡಿದ್ದು,ಅನಗತ್ಯವಾಗಿ ತಿರುಗಾಡುವವರಿಗೆ ಮಸ್ಕಿ ಪಿಎಸ್ಐ ಸಿದ್ದರಾಮ್ ಬಿದರಾಣಿ ಬೆತ್ತದ ರುಚಿ ತೋರಿಸಿದ್ದಾರೆ 

ಲಾಠಿ ಏಟಿನ ಜತೆಗೆ ಅವರಿಗೆ ದಂಡ ಹಾಕಲಾಗುತ್ತಿದೆ. ಇನ್ನೊಮ್ಮೆ ಅನವಶ್ಯವಾಗಿ ರಸ್ತೆ ಗಿಳಿಯ ಬೇಡಿ ಎಂದು ವಾಲ್ಮೀಕಿ ಸರ್ಕಲ್ ಪೊಲೀಸರು ಹೇಳುವ ದೃಶ್ಯ ಕಂಡುಬಂತು.

ಭಾನುವಾರ ರಸ್ತೆಗಿಳಿದ ಸಾರ್ವಜನಿಕರಿಗೆ ಸರಕಾರದ ಆದೇಶ ಪಾಲಿಸಿ, ನಿಮ್ಮ ಜೀವ ಉಳಿಸಿಕೊಳ್ಳಿ, ಯಾರು ಮನೆಯಿಂದ ಆಚೆ ಬರಬೇಡಿ. ನಿಮಗೆ ಅವಶ್ಯಕತೆ ಇದ್ದಾಗ ಮಾತ್ರ ಹೊರಗೆ ಬನ್ನಿ. ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳಿ. ಮುಖಕ್ಕೆ ಮಾಸ್ಕ್ ಧರಿಸಿಕೊಳ್ಳಿ. ಆಗಾಗ ಸಾಬೂನಿನಿಂದ ಕೈ ತೊಳೆದುಕೊಳ್ಳಿ ಸ್ಯಾನಿಟೈಸರ್ ಬಳಸಿ. ನಿಮ್ಮ ಕುಟುಂಬ ನೀವು ರಕ್ಷಣೆಯಿಂದ ಎಂದು ಹೇಳುವುದು ಕಂಡು

ಬಂತು. ಇಷ್ಟಾದರೂ ಸಾರ್ವಜನಿಕ ಅನಗತ್ಯ ತಿರುಗಾಡುವ ಕಜ್ಜಾಯ ನೀಡಿದರು. ಸಾರ್ವಜನಿಕರು ಯಾವಾಗ ಎಚ್ಚೆತ್ತುಕೊಳ್ಳುತ್ತಾರೆ ಕಾದುನೋಡಬೇಕು.

ಇತ್ತೀಚಿನ ಸುದ್ದಿ

ಜಾಹೀರಾತು