8:15 AM Thursday30 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

ಮಂಗಳೂರು: ಖಾಸಗಿ ವಾಹಿನಿಯ ವರದಿಗಾರನ ಮೇಲೆ ಮಾರಣಾಂತಿಕ ಹಲ್ಲೆ: ಆರೋಪಿ ಬಂಧನ

23/11/2021, 14:28

ಮಂಗಳೂರು (reporterkarnataka.com): ಖಾಸಗಿ ಟಿವಿ ಚಾನಲ್ ವೊಂದರ ವರದಿಗಾರನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ 
ಮಂಗಳವಾರ ನಡೆದಿದೆ. ಸುಖ್ ಪಾಲ್ ಪೊಳಲಿ ಅವರ ಮೇಲೆ ತೀವ್ರ ಹಲ್ಲೆ ನಡೆಸಲಾಗಿದೆ.

ತಲೆಗೆ ತೀವ್ರ ತರದ ಗಾಯಗೊಂಡಿದ್ದ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಂಗಳವಾರ ಸಂಜೆ ಆರೋಪಿ ರಘುನಂದನ್ ಕಬ್ಬಿಣದ ರಾಡ್ ನಿಂದ ಹಲ್ಲೆ ನಡೆಸಿರುವುದಾಗಿ ತಿಳಿದು ಬಂದಿದೆ. ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಹಲ್ಲೆ ನಡೆದಿದೆ ಎನ್ನಲಾಗಿದೆ.
ಆರೋಪಿಯನ್ನು ಉರ್ವ ಪೊಲೀಸರು ಬಂಧಿಸಿದ್ದಾರೆ. 

ಇತ್ತೀಚಿನ ಸುದ್ದಿ

ಜಾಹೀರಾತು