ಇತ್ತೀಚಿನ ಸುದ್ದಿ
ಮಂಗಳೂರು ಸ್ಮಾರ್ಟ್ ಸಿಟಿ ಎಕ್ಸಿಕ್ಯೂಟಿವ್ ಇಂಜಿನಿಯರ್ ಮನೆ ಸೇರಿದಂತೆ ರಾಜ್ಯದ ಹಲವೆಡೆ ಎಸಿಬಿ ದಾಳಿ: ಯಾರು ಈ ಅಭಿಯಂತರ?
24/11/2021, 10:09
ಬೆಂಗಳೂರು(reporterkarnataka.com); ರಾಜ್ಯದ ವಿವಿಧೆಡೆ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ದಾಳಿ ನಡೆಸಿದೆ. ರಾಜ್ಯದ ವಿವಿಧ ಜಿಲ್ಲೆಗಳ 60ಕ್ಕೂ ಹೆಚ್ಚು ಕಡೆಗಳಲ್ಲಿ ಎಸಿಬಿ ದಾಳಿ ನಡೆದಿದ್ದು, ಮಂಗಳೂರು ಸ್ಮಾರ್ಟ್ ಸಿಟಿಯ ಎಕ್ಸಿಕ್ಯೂಟಿವ್ ಎಂಜಿನಿಯರೊಬ್ಬರ ಮನೆಗೂ ದಾಳಿ ನಡೆದಿದೆ.
11ಕ್ಕೂ ಹೆಚ್ಚು ಅಧಿಕಾರಿಗಳು ಹಾಗೂ 300 ಸರಕಾರಿ ಸಿಬ್ಬಂದಿಗಳ ಮನೆ ಮೇಲೆ ಈ ದಾಳಿ ನಡೆಸಲಾಗಿದೆ.
ಆದಾಯಕ್ಕಿಂತ ಹೆಚ್ಚು ಸಂಪತ್ತು ಕ್ರೋಢೀಕರಣ ಹಾಗೂ ಭ್ರಷ್ಟಾಚಾರದ ಆರೋಪದ ಮೇಲೆ ಈ ದಾಳಿ ನಡೆಸಲಾಗಿದೆ.
ಮಂಗಳೂರು ಸ್ಮಾರ್ಟ್ ಸಿಟಿ ಕಾರ್ಯಪಾಲಕ ಅಭಿಯಂತರರ ಮನೆಗೆ ಭಷ್ಟಾಚಾರ ನಿಗ್ರಹ ದಳ ದಾಳಿ ನಡೆಸಿದ್ದು, ಸಮಗ್ರ ವರದಿಗಾಗಿ ರಿಪೋರ್ಟರ್ ಕರ್ನಾಟಕ ಓದುತ್ತಾ ಇರಿ.