9:56 AM Tuesday4 - November 2025
ಬ್ರೇಕಿಂಗ್ ನ್ಯೂಸ್
ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ Mysore | ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ ನವಕಲಬುರಗಿ ನಿರ್ಮಾಣಕ್ಕೆ ನೀಲಿ ನಕ್ಷೆ ಸಿದ್ದ, ಲೀಪ್ ಯೋಜನೆಯ ಅಡಿಯಲ್ಲಿ ಅಭಿವೃದ್ದಿಗೆ ಒತ್ತು:… ಡಿಜಿಟಲ್ ಅರೆಸ್ಟ್ ಮೂಲಕ ಹಣ ವರ್ಗಾವಣೆಯಾಗದಂತೆ ತಡೆದ ಪೊಲೀಸರು: ಮಂಗಳೂರು ಪೊಲೀಸರ ಕಾರ್ಯಕ್ಕೆ… Kodagu | ಪೊನ್ನಂಪೇಟೆಯಲ್ಲಿ ಮಿತಿ ಮೀರಿದ ಬೀದಿ ನಾಯಿ ಹಾವಳಿ: ಶ್ವಾನ ದಾಳಿಗೆ… ರಾಜ್ಯ ಸರ್ಕಾರ ಬೆಳೆ ನಷ್ಟಕ್ಕೆ ಸೂಕ್ತ ಪರಿಹಾರ ನೀಡದಿದ್ದರೆ ರೈತರ ಚಳವಳಿ ಎದುರಿಸಬೇಕಾಗುತ್ತದೆ:… Bangalore | ರಾಜ್ಯದಲ್ಲಿ‌ ಕುಡಿಯುವ ನೀರು, ಒಳಚರಂಡಿ ಯೋಜನೆ: ಕೇಂದ್ರಕ್ಕೆ 6,500 ಕೋಟಿ… ಸೋಮವಾರಪೇಟೆ | ಸುಮಾರು 2.4 ಲಕ್ಷ ರೂ. ಮೌಲ್ಯದ ಕಾಳು ಮೆಣಸು ಕಳ್ಳತನ:…

ಇತ್ತೀಚಿನ ಸುದ್ದಿ

ಕಾರುಣ್ಯ ನೆಲೆ ವೃದ್ದಾಶ್ರಮದ ಮಾದಯ್ಯ ಗುರುವಿನ್ ತುರ್ವಿಹಾಳ ಅವರ ಆರೋಗ್ಯಕ್ಕೆ ಸಾಮೂಹಿಕ ಪ್ರಾರ್ಥನೆ 

30/05/2021, 16:02

ಸಿಂಧನೂರು(reporterkarnataka news):

ಸಿಂಧನೂರು ನಗರದ ಕುಷ್ಟಗಿ ರಸ್ತೆಯಲ್ಲಿರುವ ಕಾರುಣ್ಯ ನೆಲೆ ವೃದ್ದಾಶ್ರಮದಲ್ಲಿ ಶ್ರೀ ಮಾದಯ್ಯ ಗುರುವಿನ್ ತುರ್ವಿಹಾಳ ಅವರಿಗೆ ಕೋವಿಡ್-19ದೃಢಪಟ್ಟು ಚಿಕಿತ್ಸೆ  ಪಡೆಯುತ್ತಿರುವ ಹಿನ್ನೆಲೆಯಲ್ಲಿ ಶೀಘ್ರ ವಾಗಿ ಗುಣಮುಖರಾಗಲೆಂದು ಹಾರೈಸಲಾಯಿತು.

ಮಾಜಿ ಸಂಸದ  ಕೆ.ವಿರೂಪಾಕ್ಷಪ್ಪ ಅವರ ನೇತೃತ್ವದಲ್ಲಿ  ಕೆ. ವಿರೂಪಾಕ್ಷಪ್ಪ ಶ್ರೀಮತಿ‌ ಕೆ.ಕಮಲಮ್ಮ ಜನಕಲ್ಯಾಣ ಫೌಂಡೇಷನ್ 

 ವತಿಯಿಂದ ಬೆಳಗಿನ ಉಪಹಾರ ವ್ಯವಸ್ಥೆ ಮಾಡಿ ಕೊರೊನ ಹಿನ್ನೆಲೆಯಲ್ಲಿ ಎಲ್ಲಾ ವೃದ್ಧರಿಗೆ ಮತ್ತು ಬುದ್ದಿಮಾಂದ್ಯರಿಗೆ “ಮಾಸ್ಕ್ ಮತ್ತು ಸ್ಯಾನಿ ಟೈಜರ್ ಹಾಗೂ ಹಣ್ಣುಹಂಪಲುಗಳನ್ನು ವಿತರಿಸಿದರು.

ಎಂ. ದೊಡ್ಡಬಸವರಾಜ ( ಅಧ್ಯಕ್ಷರು‌ ಪಿ.ಎಲ್.ಡಿ‌ ಬ್ಯಾಂಕ್),  ಶರಣು. ಪಾ. ಹಿರೇಮಠ, ಪೂಜಪ್ಪ ಪೂಜಾರಿ (ಅಧ್ಯಕ್ಷರು, ತಾಲೂಕ ಕುರುಬ ಸಮಾಜ ಸಿಂಧನೂರು)  ಎಂ.ಎಸ್.ಶ್ರೀನಿವಾಸ, ಮಹೇಶ ಸೌದ್ರಿ , ಚೈತ್ರಾ ಹಾಗೂ ಕಾರ್ಯಕರ್ತರು ಇತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು