1:33 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಚಳ್ಳಕೆರೆ: ಅಕ್ರಮವಾಗಿ ಸಾಗಿಸುತ್ತಿದ್ದ 6 ಲಕ್ಷ ರೂ. ಮೌಲ್ಯದ ಪಡಿತರ ಅಕ್ಕಿ ವಶ; ಚಾಲಕ ಬಂಧನ

24/11/2021, 19:35

ಗೋಪಾನಹಳ್ಳಿ ಶಿವಣ್ಣ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಬಳ್ಳಾರಿಯಿಂದ ತುಮಕೂರಿನ ಕಡೆಗೆ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಸುಮಾರು 6 ಲಕ್ಷ ರೂ. ಮೌಲ್ಯದ ಪಡಿತರ ಅಕ್ಕಿಯನ್ನು ಹಿರಿಹಳ್ಳಿ ಗ್ರಾಮದ ಚೆಕ್ ಪೋಸ್ಸ್ ಬಳಿ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಪಿಎಸ್‍ಐ ತಿಮ್ಮಪ್ಪ ಹಾಗೂ ಸಿಬ್ಬಂದಿ ಪೋಲಿಸರು ಲಾರಿ ಹಾಗೂ ಚಾಲಕನನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸ್ಥಳಕ್ಕೆ ತಹಶೀಲ್ದಾರ್ ಎನ್.ರಘುಮೂರ್ತಿ, ಆಹಾರ ಇಲಾಖೆ ಅಧಿಕಾರಿಗಳು ಬೇಟಿ ನೀಡಿ ಪರಿಶೀಲನೆ ನಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು