3:23 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಹೊರಹಾಕಿದಾಗ ಸಮಾಜದಲ್ಲಿ ಮುಂದೆ ಬರಲು ಸಾಧ್ಯ: ಮೋಹನ್ ಭಾವಿಮನೆ

25/11/2021, 10:03

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಮಸ್ಕಿ ಪಟ್ಟಣದ ಕೇಂದ್ರ ಶಾಲೆಯ ಮುಖ್ಯೋಪಾಧ್ಯಾಯ ಮೋಹನ್ ಭಾವಿಮನೆ ಅವರು ಪ್ರತಿಯೊಬ್ಬ ವಿದ್ಯಾರ್ಥಿಯು ತಮ್ಮಲ್ಲಿರುವ ಪ್ರತಿಭೆಯನ್ನು ಹೊರ ಹಾಕಿದಾಗ ಸಮಾಜದಲ್ಲಿ ಮುಂದೆ ಮುಂದೆ ಬರಲು ಸಾಧ್ಯ. ವಿದ್ಯಾರ್ಥಿಗಳು ಮನೆಯಲ್ಲಿ ಚೆನ್ನಾಗಿ ವಿದ್ಯಾಭ್ಯಾಸ ಮಾಡಿ ಉತ್ತಮವಾದ ವಾತಾವರಣ ಜೊತೆಗೆ ಉತ್ತಮವಾದ ಶಿಕ್ಷಣ ಪಡೆಯಬೇಕು. ತಂದೆ-ತಾಯಿಗೂ ಶಾಲೆಗೆ ಇರುವ ಮಕ್ಕಳಾಗಬೇಕು.ಎಂದು ಮಸ್ಕಿ ಪಟ್ಟಣದ ಕೇಂದ್ರ ಶಾಲೆಯ ಮುಖ್ಯೋಪಾಧ್ಯಾಯ ಮೋಹನ್ ಭಾವಿಮನೆ ಅವರು ಹೇಳಿದರು. 

ಅವರು ಸೃಷ್ಟಿ ಎಂಟರ್ಪ್ರೈಸಸ್ ಅವರ ಸಂಸ್ಥಾಪಕರಾದ ಸಾಲಿಮಠ ಅವರ ತೃತೀಯ ಪುತ್ರಿ ಸೃಷ್ಟಿ ಹುಟ್ಟುಹಬ್ಬ ಅಂಗವಾಗಿ ಮಕ್ಕಳಿಗೆ ಕಾಫಿ ಪುಸ್ತಕಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ ಸಮಾಜ ಸೇವಕ ಉದ್ಯಮಿ ಮಸ್ಕಿಯ ಪ್ರಶಾಂತ್ ಕ್ಯಾತನ ಹಟ್ಟಿ, ಮಕ್ಕಳು ವಿದ್ಯಾವಂತರಾಗಿ ಮುಂದೆ ಸಮಾಜದಲ್ಲಿ ಪ್ರತಿಷ್ಠಿತ ಅಧಿಕಾರಿಯಾಗಿ ಸೇವೆ ಸಲ್ಲಿಸುವಾಗ ಶಿಕ್ಷಕರಿಗೂ ಪೋಷಕರಿಗೂ ಹರ್ಷ ವ್ಯಕ್ತವಾಗುತ್ತದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಮುಖ್ಯೋಪಾಧ್ಯಾಯ ಮೋಹನ್ ಬಾವಿಮನಿ, ಶಿಕ್ಷಕರು ರೋಹಿಣಿ,ಜಗಜ್ಯೋತಿ, ವಿಜಯಶ್ರೀ ಕಡಕೋಳ, ಪತ್ರಕರ್ತ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ್ ಮತ್ತು ಶಾಲಾ ಮಕ್ಕಳು, ಅಡಿಗೆ ಸಹಾಯಕರು ಇನ್ನಿತರ ಕಾರ್ಯಕ್ರಮದ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು