10:57 AM Sunday21 - June 2026
ಬ್ರೇಕಿಂಗ್ ನ್ಯೂಸ್
ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ…

ಇತ್ತೀಚಿನ ಸುದ್ದಿ

ಎಬಿವಿಪಿ ಕಾರ್ಯಕರ್ತರಿಂದ ಹಲ್ಲೆ: ಆಸ್ಪತ್ರೆ ದಾಖಲಾದ ವಿದ್ಯಾರ್ಥಿಗಳ ಭೇಟಿಯಾದ ಕೆಪಿಸಿಸಿ ಕಾರ್ಯಾಧ್ಯಕ್ಷ

25/11/2021, 19:49

ಮಂಗಳೂರು(reporterkarnataka.com): ಪುತ್ತೂರಿನ ಕೊಂಬೆಟ್ಟು ಕಾಲೇಜಿನಲ್ಲಿ ಎಬಿವಿಪಿ ಕಾರ್ಯಕರ್ತರಿಂದ ಹಲ್ಲೆಗೊಳಗಾಗಿ ಮಂಗಳೂರಿನ ಆಸ್ಪತ್ರೆಯಲ್ಲಿ ದಾಖಲಾಗಿರುವ ವಿದ್ಯಾರ್ಥಿಗಳನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಎನ್ ಎಸ್ ಯುಐ ಕರ್ನಾಟಕ ಉಸ್ತುವಾರಿ ಆರ್.ಧ್ರುವನಾರಾಯಣ್ ಭೇಟಿ ಮಾಡಿ ಯೋಗಕ್ಷೇಮ ವಿಚಾರಿಸಿದರು.

ಇದೇ ವೇಳೆ ಹಲ್ಲೆಗೊಳಗಾದ ವಿದ್ಯಾರ್ಥಿಗಳಿಗೆ ಅರ್ಥಿಕ ಸಹಾಯ ಮಾಡಿದರು.ಮಾಜಿ ಮೇಯರ್ ಭಾಸ್ಕರ್ ಮೊಯ್ಲಿ, ಎನ್ ಎಸ್ ಯುಐ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸವಾದ್ ಸುಳ್ಯ, ರಾಜ್ಯ ಉಪಾಧ್ಯಕ್ಷ ಫಾರೂಕ್ ಬಯಾಬೆ, ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಸನ್ ಫಳ್ನೀರ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು