10:57 PM Thursday12 - February 2026
ಬ್ರೇಕಿಂಗ್ ನ್ಯೂಸ್
ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ…

ಇತ್ತೀಚಿನ ಸುದ್ದಿ

ಹೆಬ್ರಿಯ ಶಿವಪುರ ಹೊಳೆ: ಈಜಲು ಹೋದ 3 ಮಂದಿ ವಿದ್ಯಾರ್ಥಿಗಳು ದಾರುಣ ಸಾವು

26/11/2021, 17:54

ಹೆಬ್ರಿ(reporterkarnataka.com): ಹೆಬ್ರಿ ತಾಲೂಕಿನ ಶಿವಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುಳ್ಳು ಗುಡ್ಡೆ ಸಮೀಪದ ಭಟ್ರಾಡಿಯ ಹೊಳೆಯಲ್ಲಿ ಈಜಲು ಹೋದ ಹಿರಿಯಡ್ಕ ಸರ್ಕಾರಿ ಪದವಿಪೂರ್ವ ಕಾಲೇಜಿನ ಮೂವರು ವಿದ್ಯಾರ್ಥಿಗಳು ಮುಳುಗಿ ಮೃತಪಟ್ಟಿರುವ ಘಟನೆ ಶುಕ್ರವಾರ ನಡೆದಿದೆ.

ಮೃತರನ್ನು ಸುದರ್ಶನ್ 16, ಸೋನಿತ್ 17 ಹಾಗೂ ಕಿರಣ್ 16 ಎಂದು ಗುರುತಿಸಲಾಗಿದೆ.ಸ್ಥಳಕ್ಕೆ ಹೆಬ್ರಿ ತಹಸೀಲ್ದಾರ್ ಪುರಂದರ, ಕಂದಾಯ ನಿರೀಕ್ಷಕ ಹಿತೇಶ್, ಪಿಎಸ್ಐ ಮಹೇಶ್, ಮುಖಂಡರಾದ ಸುರೇಶ್ ಶೆಟ್ಟಿ ಶಿವಪುರ, ರಮೇಶ್ ಪೂಜಾರಿ ಪರಿಶೀಲನೆ ನಡೆಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು