10:09 AM Monday7 - April 2025
ಬ್ರೇಕಿಂಗ್ ನ್ಯೂಸ್
Bangalore | ರಾಜ್ಯದ ಕಟ್ಟ ಕಡೆಯ ಮನುಷ್ಯನಿಗೂ ನ್ಯಾಯ, ನೆಮ್ಮದಿ ಕೊಡಿಸಲು ಜನ… ಕುತ್ಲುರು ಸರಕಾರಿ ಶಾಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ 2 ಕಂಪ್ಯೂಟರ್ ಹಾಗೂ ಪ್ರೊಜೆಕ್ಟರ್… ವಿರಳಾತಿ ವಿರಳ ಕಾಯಿಲೆಗೆ ತುತ್ತಾದ ಚಿಣ್ಣರ ಚಿಕಿತ್ಸೆಗೆ ಕಾರ್ಪೊರೇಟ್‌ ಕಂಪನಿಗಳು ನೆರವು ನೀಡಲಿ:… Rajbhavana | ಚಿಲಿ ಅಧ್ಯಕ್ಷ ಗೇಬ್ರಿಯಲ್ ಬೋರಿಕ್ ಫಾಂಟ್ – ರಾಜ್ಯಪಾಲ ಗೆಹ್ಲೋಟ್… HDK | ಮೇಕೆದಾಟು ವಿಷಯದಲ್ಲಿ ಕಾಂಗ್ರೆಸ್ ಸರಕಾರದಿಂದ ದ್ವಿಮುಖ ನೀತಿ: ಕೇಂದ್ರ ಸಚಿವ… HDK | ವಿಧಾನ ಸೌಧ 3ನೇ ಮಹಡಿಯಲ್ಲಿ ಘಜ್ನಿ , ಘೋರಿ, ಮಲ್ಲಿಕ್… FKCCI Udyog Mela | ಉದ್ಯೋಗ ನೀಡುವ ಜತೆಗೆ ಉತ್ತಮ ಸಂಬಳ ನೀಡಿ:… Bangalore | ಮೋಸ ಹೋಗಬೇಡಿ; ಇಲಾಖೆಯಲ್ಲಿ ಯಾವುದೇ ನೇಮಕಾತಿ ಇಲ್ಲ: ಸಚಿವೆ ಲಕ್ಷ್ಮೀ… Bangaluru | ಚಿಲಿ ಅಧ್ಯಕ್ಷ ಗ್ಯಾಬ್ರಿಯಲ್ ಬೋರಿಕ್ ಫಾಂಟ್ ಬೆಂಗಳೂರಿಗೆ ಭೇಟಿ: 2… Mangaluru | ಸ್ಪೆಲ್‌ ಬೀ ವಿಜ್‌ ನ್ಯಾಶನಲ್‌ ಸ್ಪೆಲ್‌ ಬೀ: ಮಂಗಳೂರಿನ ಸಿಯೆಲ್‌…

ಇತ್ತೀಚಿನ ಸುದ್ದಿ

ಜೂನ್‌ ಮೊದಲ ವಾರದಲ್ಲಿ ರಾಜ್ಯಕ್ಕೆ ಮುಂಗಾರು ಆಗಮನ ? ‘ಯಾಸ್’ ನಿಂದ ಆರಂಭದಲ್ಲಿ ದುರ್ಬಲ?

31/05/2021, 07:47

ಬೆಂಗಳೂರು(reporterkarnataka news): ಕೇರಳಕ್ಕೆ ಮೇ 31ರಂದು ಮುಂಗಾರು ಪ್ರವೇಶಿಸುವ ಸಾಧ್ಯತೆಯಿದ್ದು, ರಾಜ್ಯಕ್ಕೆ ಜೂನ್ ಮೊದಲ ವಾರದಲ್ಲಿ ಪ್ರವೇಶಿಸುವ ನಿರೀಕ್ಷೆಯಿದೆ. ಆದರೆ ಯಾಸ್ ಚಂಡಮಾರುತದ ಪರಿಣಾಮ ಆರಂಭದಲ್ಲಿ ದುರ್ಬಲ ಮುಂಗಾರು ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಯಾಸ್ ಚಂಡಮಾರುತ ಪರಿಣಾಮ ಕಳೆದ ಒಂದು ವಾರದಿಂದ ಕರಾವಳಿಯಲ್ಲಿ ಮಳೆಯಾಗುತ್ತಿದೆ. ಉತ್ತರ ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆ ಮಾತ್ರ ಮಳೆಯಾಗಿದೆ.

ಈ ಮುನ್ನ ನೈಋುತ್ಯ ಮುಂಗಾರು ಜೂನ್‌ 1ರಂದು ಕೇರಳ ರಾಜ್ಯ ಪ್ರವೇಶಿಸುವ ಸಾಧ್ಯತೆ ಇದ್ದು, ಜೂನ್‌ 5ರಂದು ಕರ್ನಾಟಕಕ್ಕೆ ಆಗಮಿಸುವ ನಿರೀಕ್ಷೆ ಇದೆ. ಆದ್ದರಿಂದ ಜೂನ್‌ ಮೊದಲ ವಾರದಲ್ಲಿಯೇ ರಾಜ್ಯದಲ್ಲಿ ಮಳೆ ನಿರೀಕ್ಷಿಸಬಹುದು ಎಂದು ಭಾರತೀಯ ಹವಾಮಾನ ಇಲಾಖೆ

ಮುನ್ಸೂಚನೆ ನೀಡಿತ್ತು. ಇದೀಗ 31ರಂದೇ ಮುಂಗಾರು ಕೇರಳ ಪ್ರವೇಶಿಸಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಹೇಳಿದೆ. 

ಇತ್ತೀಚಿನ ಸುದ್ದಿ

ಜಾಹೀರಾತು