8:42 AM Saturday20 - September 2025
ಬ್ರೇಕಿಂಗ್ ನ್ಯೂಸ್
Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್… ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.…

ಇತ್ತೀಚಿನ ಸುದ್ದಿ

ವಿಧಾನ ಪರಿಷತ್ ಚುನಾವಣೆ: ಚಿತ್ರದುರ್ಗ, ದಾವಣಗೆರೆ ಕಾಂಗ್ರೆಸ್ ಅಭ್ಯರ್ಥಿ ಪರ ಶಾಸಕ ರಘುಮೂರ್ತಿ ಪ್ರಚಾರ

27/11/2021, 09:21

ಗೋಪಾನಹಳ್ಳಿ ಶಿವಣ್ಣ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಚಳ್ಳಕೆರೆ ಶಾಸಕ ಟಿ. ರಘುಮೂರ್ತಿ ಅವರು ಚಿತ್ರದುರ್ಗ, ದಾವಣಗೆರೆ ನಗರದ ಸ್ಥಳೀಯ ಸಂಸ್ಥೆ ಚುನಾವಣೆ ಸಲುವಾಗಿ ಮೊಳಕಾಲ್ಮೂರು ತಾಲೂಕಿನಲ್ಲಿ ಹಮ್ಮಿಕೊಂಡಿದ್ದ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡು, ವಿಧಾನ ಪರಿಷತ್ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಬಿ. ಸೋಮಶೇಖರ್ ಅವರ ಪರವಾಗಿ ಚುನಾವಣಾ ಪ್ರಚಾರ ನಡೆಸಿದರು.

ಇದೇ ವೇಳೆ ಮೊಳಕಾಲ್ಮೂರು ನಗರದಲ್ಲಿ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಗ್ರಾಮ ಪಂಚಾಯತಿ ಸದಸ್ಯರೊಂದಿಗೆ ಸಭೆ ನಡೆಸಿದ ಶಾಸಕರು ವಿವಿಧ ವಿಷಯಗಳ ಕುರಿತು ಚರ್ಚಿಸಿ, ಚುನಾವಣೆಯಲ್ಲಿ  ಬಿ. ಸೋಮಶೇಖರ್ ಅವರನ್ನು ಅತಿಹೆಚ್ಚು ಮತಗಳಿಂದ ಗೆಲ್ಲಿಸಲು ಶ್ರಮವಹಿಸುವಂತೆ ಕೋರಲಾಯಿತು.

ಈ ಸಂದರ್ಭದಲ್ಲಿ ಪಕ್ಷದ ಹಿರಿಯ ಮುಖಂಡರು ಪಕ್ಷದ  ವಿವಿಧ ಘಟಕಗಳ ಪದಾಧಿಕಾರಿಗಳು ಸೇರಿದಂತೆ ಪಕ್ಷದ ನೂರಾರು ಕಾರ್ಯಕರ್ತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು