1:51 PM Thursday26 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್

ಇತ್ತೀಚಿನ ಸುದ್ದಿ

ಮೂಡಿಗೆರೆ: ಒಣ ಗಾಂಜಾ ಮಾರಾಟ; ಮಾಲು ಸಹಿತ ಆರೋಪಿ ಬಂಧನ

28/11/2021, 11:13

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕೊಲ್ಲಿಬೈಲ್ ವೃತ್ತದಲ್ಲಿ ಒಣ ಗಾಂಜಾ ಹೊಂದಿದ  ಪ ಆರೋಪಿದ ಮೇಲೆ ಮೂಡಿಗೆರೆ ತಾಲೂಕಿನ ಬಿಳುಗುಳ ಗ್ರಾಮದ ಅಲ್ಬರ್ಟ್ ಡಿಸೋಜ ಎಂಬಾತನನ್ನು ಬಂಧಿಸಲಾಗಿದೆ.

ಅಲ್ಬರ್ಟ್ ಡಿಸೋಜನನ್ನು ಶನಿವಾರ ರಾತ್ರಿ ಎನ್ ಡಿಪಿಎಸ್  ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಿ ದಸ್ತಗಿರಿ ಮಾಡಲಾಗಿದೆ. ಮಾಲು ಸಹಿತ ಆರೋಪಿಯನ್ನು ಬಂಧಿಸಲಾಗಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಈ ಕಾರ್ಯದಲ್ಲಿ ಅಬಕಾರಿ ಉಪ ವಿಭಾಗದ ನಿರೀಕ್ಷಕರಾದ ಲೋಕೇಶ್, ಸಿಬ್ಬಂದಿಗಳಾದ ಸಂತೋಷ್ ಮುಖ್ಯ ಪೇದೆ,  ಅಬಕಾರಿ ಪೇದೆಗಳಾದ ಬಸವರಾಜು ಬಂಗಾರಿ, ಶಂಕರ್ ಗುರುವ ಹಾಗೂ ಚಾಲಕರಾದ ಪ್ರಸನ್ನ ಕುಮಾರ್ ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು