12:37 PM Thursday23 - April 2026
ಬ್ರೇಕಿಂಗ್ ನ್ಯೂಸ್
ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ… ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ…

ಇತ್ತೀಚಿನ ಸುದ್ದಿ

ಪಂಚಾಯತ್ ಅಧ್ಯಕ್ಷರ ಮೇಲೆ ಪಿಡಿಒ ಹಲ್ಲೆ ಆರೋಪ ; ಪಂಚಾಯತ್ ಸದಸ್ಯರಿಂದ ಪ್ರತಿಭಟನೆ

30/11/2021, 20:15

ಮಂಗಳೂರು ತಾಲೂಕಿನ ಕಂದಾವರ ಪಂಚಾಯತ್‌ನ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪಂಚಾಯತ್ ಅಧ್ಯಕ್ಷ ಉಮೇಶ್ ಮೂಲ್ಯ ಅವರ ಮೇಲೆ ಹಲ್ಲೆ ಮಾಡಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ.

ಈ ನೆಲೆಯಲ್ಲಿ ಪಂಚಾಯತ್ ಸದಸ್ಯರು ಪಂಚಾಯತ್ ಕಚೇರಿಯ ಮುಂಭಾಗ ಪಿಡಿಒ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಘಟನೆಯ ಪೂರ್ಣ ವಿವರ ಇನ್ನಷ್ಟೇ ತಿಳಿದು ಬರಬೇಕಿದೆ. ಈ ನಡುವಲ್ಲಿ ನಾಳೆ ಬೆಳಿಗ್ಗೆ ದೊಡ್ಡ ಮಟ್ಟದ ಪ್ರತಿಭಟನೆಗೆ ಕರೆ ಕೊಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು