1:38 PM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಬೆಂಗಳೂರು ಉತ್ತರ ವಿಶ್ವವಿದ್ಯಾಲಯ: ಕ್ರಿಯಾಶೀಲ ಬರಹಗಾರ ನಿರಂಜನ ವಾನಳ್ಳಿ ಕುಲಪತಿ

01/12/2021, 11:05

ಬೆಂಗಳೂರು(reporterkarnataka.com): ಮೈಸೂರು ಮುಕ್ತ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ನಿರಂಜನ ವಾನಳ್ಳಿ ಅವರನ್ನು ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಕುಲಪತಿಯನ್ನಾಗಿ ನೇಮಕ ಮಾಡಿ ರಾಜ್ಯಪಾಲರು ಆದೇಶ ಹೊರಡಿಸಿದ್ದಾರೆ.

ಕ್ರಿಯಾಶೀಲ ಬರಹಗಾರರೂ ಆಗಿರುವ ನಿರಂಜನ ವಾನಳ್ಳಿ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ವಾನಳ್ಳಿಯವರು. ಪತ್ರಿಕೋದ್ಯಮ ಸೇರಿದಂತೆ ವಿವಿಧ ವಿಷಯಗಳ ಕುರಿತು ಹಲವು ಪುಸ್ತಕಗಳನ್ನು ಹೊರತಂದಿದ್ದಾರೆ.

ಮುಂದಿನ 4 ವರ್ಷಗಳ ಅವಧಿಗೆ ಅವರು ವಿಶ್ವವಿದ್ಯಾಲಯದ ಕುಲಪತಿಯಾಗಿ ಕಾರ್ಯನಿರ್ವಹಿಸಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು