4:49 PM Monday22 - June 2026
ಬ್ರೇಕಿಂಗ್ ನ್ಯೂಸ್
ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ

ಇತ್ತೀಚಿನ ಸುದ್ದಿ

ಶ್ರವಣ್ ಮಾರಣಾಂತಿಕ ಹಲ್ಲೆ ಪ್ರಕರಣ: 3 ಮಂದಿ  ಆರೋಪಿಗಳು ಉರ್ವ ಪೊಲೀಸರಿಗೆ ಶರಣು

01/12/2021, 21:37

ಮಂಗಳೂರು(reporterkarnataka.com):  ನಗರದ ಉರ್ವ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶ್ರವಣ್ ಎಂಬಾತನ ಮೇಲೆ ನಡೆದ ಮಾರಣಾಂತಿಕ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳು ಪೊಲೀಸರಿಗೆ ಶರಣಾಗಿದ್ದಾರೆ.

ದಾಳಿ ಪ್ರಕರಣದ ಆರೋಪಿಗಳ ಪೈಕಿ ಮೂವರು ಉರ್ವ ಪೋಲಿಸ್ ಠಾಣೆಯಲ್ಲಿ ಶರಣಾಗಿದ್ದು, ಅವರನ್ನು ನವನೀತ,ಹೇಮಂತ್ ಪೂಜಾರಿ ಹಾಗೂ ದೀಕ್ಷಿತ್  ಎಂದು  ಗುರುತಿಸಲಾಗಿದೆ. 

ಹಳೆಯ ಕೊಲೆಯೊಂದರ ವೈಷಮ್ಯದ ಹಿನ್ನೆಲೆಯಲ್ಲಿ ನಗರದಲ್ಲಿ ಮತ್ತೆ ರೌಡಿಗಳ ಗ್ಯಾಂಗ್ ವಾರ್ ನಡೆದಿತ್ತು. 

ಇತ್ತೀಚಿನ ಸುದ್ದಿ

ಜಾಹೀರಾತು